Amala Paul: ಹಾಟ್ ಅವತಾರದಲ್ಲಿ ಪಡ್ಡೆಗಳ ಮನಗೆದ್ದ ಅಮಲಾ ಪೌಲ್​

ಅಮಲಾ ಪೌಲ್​ ನಟನೆ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರ ಗ್ಲ್ಯಾಮ್​ ಲುಕ್​ ಸಾಕಷ್ಟು ಮಂದಿಗೆ ಇಷ್ಟವಾಗಿದೆ. ಈ ಕಾರಣಕ್ಕೆ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಹಿಂಬಾಲಕರಿದ್ದಾರೆ.

1/7

2/7
ನಟನೆ ಜತೆಗೆ ಅವರು ವೈಯಕ್ತಿಕ ಜೀವನದ ಬಗ್ಗೆಯೂ ಸಾಕಷ್ಟು ಸುದ್ದಿಯಾಗುತ್ತಾರೆ.

3/7
ಈ ಹಾಟ್​ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4/7
ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾ ಮೂಲಕ ಅಮಲಾ ಕನ್ನಡಕ್ಕೆ ಕಾಲಿಟ್ಟಿದ್ದರು.

5/7
ಇದಾದ ನಂತರ ಅವರು ಯಾವುದೇ ಕನ್ನಡ ಸಿನಿಮಾಗಳಲ್ಲಿ ನಟಿಸಿಲ್ಲ. ಸದ್ಯ, ಎರಡು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

6/7
ಅಮಲಾ ಪೌಲ್​
ಅಮಲಾ ಪೌಲ್​
7/7
ಅಮಲಾ ಪೌಲ್​
ಅಮಲಾ ಪೌಲ್​

Click on your DTH Provider to Add TV9 Kannada