
ಅಮಲಾ ಪೌಲ್ ನಟನೆ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರ ಗ್ಲ್ಯಾಮ್ ಲುಕ್ ಸಾಕಷ್ಟು ಮಂದಿಗೆ ಇಷ್ಟವಾಗಿದೆ. ಈ ಕಾರಣಕ್ಕೆ ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ ಲಕ್ಷಾಂತರ ಹಿಂಬಾಲಕರಿದ್ದಾರೆ.

ನಟನೆ ಜತೆಗೆ ಅವರು ವೈಯಕ್ತಿಕ ಜೀವನದ ಬಗ್ಗೆಯೂ ಸಾಕಷ್ಟು ಸುದ್ದಿಯಾಗುತ್ತಾರೆ.

ಈ ಹಾಟ್ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾ ಮೂಲಕ ಅಮಲಾ ಕನ್ನಡಕ್ಕೆ ಕಾಲಿಟ್ಟಿದ್ದರು.

ಇದಾದ ನಂತರ ಅವರು ಯಾವುದೇ ಕನ್ನಡ ಸಿನಿಮಾಗಳಲ್ಲಿ ನಟಿಸಿಲ್ಲ. ಸದ್ಯ, ಎರಡು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಅಮಲಾ ಪೌಲ್

ಅಮಲಾ ಪೌಲ್
Published On - 4:30 pm, Sun, 26 September 21