Sign In

By signing in or creating an account, you agree with Associated Broadcasting Company's Terms & Conditions and Privacy Policy.

Amala Paul: ದೇವರ ಮೊರೆ ಹೋದ ಅಮಲಾ ಪೌಲ್​; ಪವಿತ್ರ ನೀರಲ್ಲಿ ಮಿಂದೆದ್ದ ನಟಿ

ಫೆ.18 ಮಹಾ ಶಿವರಾತ್ರಿ ಆಚರಿಸಲಾಯಿತು. ಭಕ್ತರು ಶಿವನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಟಿ ಅಮಲಾ ಪೌಲ್ ಅವರು ಇಂಡೋನೇಷ್ಯಾದ ಬಾಲಿಯಲ್ಲಿದ್ದರು. ಅಲ್ಲಿ ಅವರು ತಮ್ಮದೇ ಶೈಲಿಯಲ್ಲಿ ಪೂಜೆ ಸಲ್ಲಿಕೆ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 21, 2023 | 12:36 PM

ನಟಿ ಅಮಲಾ ಪೌಲ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕನ್ನಡ, ತಮಿಳು ಸೇರಿ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಅವರು ಹಂಚಿಕೊಂಡಿರುವ ಫೋಟೋ ಎಲ್ಲರ ಗಮನ ಸೆಳೆದಿದೆ. ನಟಿ ಪವಿತ್ರ ನೀರಲ್ಲಿ ಮಿಂದೆದ್ದಿದ್ದಾರೆ.

1 / 5
ಫೆ.18 ಮಹಾ ಶಿವರಾತ್ರಿ ಆಚರಿಸಲಾಯಿತು. ಭಕ್ತರು ಶಿವನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಟಿ ಅಮಲಾ ಪೌಲ್ ಅವರು ಇಂಡೋನೇಷ್ಯಾದ ಬಾಲಿಯಲ್ಲಿದ್ದರು. ಅಲ್ಲಿ ಅವರು ತಮ್ಮದೇ ಶೈಲಿಯಲ್ಲಿ ಪೂಜೆ ಸಲ್ಲಿಕೆ ಮಾಡಿದ್ದಾರೆ.

ಫೆ.18 ಮಹಾ ಶಿವರಾತ್ರಿ ಆಚರಿಸಲಾಯಿತು. ಭಕ್ತರು ಶಿವನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಟಿ ಅಮಲಾ ಪೌಲ್ ಅವರು ಇಂಡೋನೇಷ್ಯಾದ ಬಾಲಿಯಲ್ಲಿದ್ದರು. ಅಲ್ಲಿ ಅವರು ತಮ್ಮದೇ ಶೈಲಿಯಲ್ಲಿ ಪೂಜೆ ಸಲ್ಲಿಕೆ ಮಾಡಿದ್ದಾರೆ.

2 / 5
ಪವಿತ್ರ ನೀರಲ್ಲಿ ಅಮಲಾ ಮಿಂದೆದ್ದಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳಿಗೋಸ್ಕರ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ನನಗೆ ಶಕ್ತಿ ಕೊಡು ಎಂದು ಅವರು ದೇವರಲ್ಲಿ ಕೋರಿದ್ದಾರೆ.

3 / 5
ಕೆರೆಯ ಸಮೀಪದ ಮೂರ್ತಿಗೆ ಅಮಲಾ ಹೂವಿನಿಂದ ಅರ್ಚನೆ ಮಾಡಿದ್ದಾರೆ. ಈ ಚಿತ್ರಗಳನ್ನು ಕೂಡ ಅವರು ಹಂಚಿಕೊಂಡಿದ್ದಾರೆ.

4 / 5
ಅಮಲಾ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2009ರಲ್ಲಿ. ಮಲಯಾಳಂ ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರದಲ್ಲಿ ಅಮಲಾ ನಟಿಸಿದರು. ಇದು ಅವರು ನಟಿಸಿದ ಮೊದಲ ಕನ್ನಡ ಸಿನಿಮಾ. ಆ ಬಳಿಕ ಅವರು ಸ್ಯಾಂಡಲ್​ವುಡ್​ಗೆ ಮರಳಿಲ್ಲ.

5 / 5
Follow us
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ

ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್

ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು

VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!

ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್

ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?

ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ

ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ