Amazon Great Freedom Festival sale: ಅಮೆಜಾನ್​ನಲ್ಲಿ ಶುರುವಾಗಿದೆ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್: ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಬಂಪರ್ ಡಿಸ್ಕೌಂಟ್

ಅಮೆಜಾನ್ ಎಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಉತ್ತಮ ಡಿಸ್ಕೌಂಟ್​ ನೀಡಿದೆ. ಸ್ಯಾಮ್​ಸಂಗ್, ಒನ್​ಪ್ಲಸ್, ರಿಯಲ್ ಮಿ ಮತ್ತು ವಿವಿಧ ಬ್ರಾಂಡ್‌ಗಳ ಹಲವಾರು ಸ್ಮಾರ್ಟ್​ಫೋನ್​ಗಳ ಮೇಲೆ 40 ಪ್ರತಿಶತದಷ್ಟು ರಿಯಾಯಿತಿ ಪಡೆದುಕೊಂಡಿದೆ.

Vinay Bhat
|

Updated on: Aug 04, 2023 | 6:55 AM

ಭಾರತದಲ್ಲಿ ಇದೀಗ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ಲೈವ್ ಆಗಿದೆ. ಪ್ರೈಮ್ ಬಳಕೆದಾರರಿಗೆ ನಿನ್ನೆಯಿಂದಲೇ ಈ ಮೇಳ ಲಭ್ಯವಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಮೆಜಾನ್ ಈ ಮೇಳ ಹಮ್ಮಿಕೊಂಡಿದ್ದು, ಆಗಸ್ಟ್ 8ರ ವರೆಗೆ ನಡೆಯಲಿದೆ.

1 / 7
ಈ ಸೇಲ್​ನಲ್ಲಿ SBI ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳಲ್ಲಿ ಗ್ರಾಹಕರು 10 ಪ್ರತಿಶತ ರಿಯಾಯಿತಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಅಮೆಜಾನ್ ಎಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಉತ್ತಮ ಡಿಸ್ಕೌಂಟ್​ ನೀಡಿದೆ. ಸ್ಯಾಮ್​ಸಂಗ್, ಒನ್​ಪ್ಲಸ್, ರಿಯಲ್ ಮಿ ಮತ್ತು ವಿವಿಧ ಬ್ರಾಂಡ್‌ಗಳ ಹಲವಾರು ಸ್ಮಾರ್ಟ್​ಫೋನ್​ಗಳ ಮೇಲೆ 40 ಪ್ರತಿಶತದಷ್ಟು ರಿಯಾಯಿತಿ ಪಡೆದುಕೊಂಡಿದೆ.

2 / 7
ಐಫೋನ್ 14 ಪ್ರಸ್ತುತ 66,999 ರೂ. ಗೆ ಸೇಲ್ ಆಗುತ್ತಿದೆ. ಇದರ ಮೂಲ ಬೆಲೆ 79,900 ರೂ. ಆಗಿದೆ. ಬಳಕೆದಾರರು 12,901 ರೂಪಾಯಿಗಳ ರಿಯಾಯಿತಿಯನ್ನು ಪಡೆಯಬಹುದು. ಬ್ಯಾಂಕ್ ಕೊಡುಗೆಯನ್ನು ಉಪಯೋಗಿಸಿದರೆ 66,249 ರೂ. ಗೆ ಖರೀದಿಸಬಹುದು. ಈ ಬೆಲೆ 128GB ಸ್ಟೋರೇಜ್ ಮಾದರಿಯದ್ದು.

3 / 7
ಒನ್​ಪ್ಲಸ್ ನಾರ್ಡ್ CE 3 ಅನ್ನು ಇತ್ತೀಚೆಗೆ ಭಾರತದಲ್ಲಿ 26,999 ರೂ. ಗೆ ಬಿಡುಗಡೆ ಮಾಡಲಾಗಿತ್ತು. ಇದೀಗ ಅಮೆಜಾನ್ ಗ್ರೇಟ್ ಫ್ರೀಡಮ್ ಫೆಸ್ಟಿವಲ್ ಸೇಲ್‌ನಲ್ಲಿ 24,999 ರೂ. ಗೆ ಲಭ್ಯವಿದೆ. ರೆಡ್ಮಿ 12 5G 10,999 ರೂ. ಗೆ ಸೇಲ್ ಆಗುತ್ತಿದೆ. ಐಕ್ಯೂ ನಿಯೋ 7 ಪ್ರೊ 5G ಬೆಲೆ ರೂ. 32,499 ಆಗಿದೆ. ಐಕ್ಯೂ Z6 Lite ಅನ್ನು 13,249 ರೂ. ಗಳ ಕಡಿಮೆ ಬೆಲೆಗೆ ಖರೀದಿಸಬಹುದು.

4 / 7
ನೀವು ಲ್ಯಾಪ್‌ಟಾಪ್ ಅಥವಾ ಹೊಸ ವೈರ್‌ಲೆಸ್ ಇಯರ್‌ಬಡ್‌ಗಳನ್ನು ಖರೀದಿಸಲು ಬಯಸುವವರಾಗಿದ್ದರೆ ಇದೇ ಬೆಸ್ಟ್ ಟೈಮ್. ಯಾಕೆಂದರೆ ಈಸ ಸೇಲ್​ನಲ್ಲಿ ಲ್ಯಾಪ್‌ಟಾಪ್‌ಗಳು, ಇಯರ್‌ಫೋನ್‌ಗಳು, ಸ್ಮಾರ್ಟ್‌ವಾಚ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್‌ಗಳ ಮೇಲೆ ಶೇಕಡಾ 75 ರಷ್ಟು ರಿಯಾಯಿತಿ ಇದೆ.

5 / 7
ಹೆಚ್ಚುವರಿಯಾಗಿ, ಲ್ಯಾಪ್‌ಟಾಪ್‌ಗಳ ಮೇಲೆ 40,000 ರಿಯಾಯಿತಿ ಮತ್ತು ಹೆಡ್‌ಫೋನ್‌ಗಳು, ಸ್ಪೀಕರ್‌ಗಳ ಮೇಲೆ 75 ಪ್ರತಿಶತದವರೆಗೆ ರಿಯಾಯಿತಿಯನ್ನು ಪಡೆಯಬಹುದು. ಇದರ ಜೊತೆಗೆ ಬ್ಯಾಂಕ್ ಕಾರ್ಡ್‌ಗಳ ಆಫರ್ ಕೂಡ ಇರಲಿದೆ. ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಈವೆಂಟ್‌ನಲ್ಲಿ ಸ್ಮಾರ್ಟ್ ಟಿವಿಗಳು ಸಹ ಮಾರಾಟವಾಗುತ್ತವೆ.

6 / 7
ವಾಷಿಂಗ್ ಮೆಶಿನ್, ರೆಫ್ರಿಜರೇಟರ್‌ಗಳು ಮತ್ತು ಇತರ ಉಪಕರಣಗಳು ಸಹ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತವೆ. ಗೇಮಿಂಗ್‌ಗೆ ಸಂಬಂಧಿಸಿದಂತೆ, ಸೋನಿಯ ಪ್ಲೇಸ್ಟೇಷನ್ 5 ಮತ್ತು ಇತರ ಉತ್ಪನ್ನಗಳ ಮೇಲೆ 50 ಪ್ರತಿಶತದಷ್ಟು ರಿಯಾಯಿತಿ ಪಡೆದುಕೊಂಡಿದೆ.

7 / 7
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ