ಐಕ್ಯೂ ನಿಯೋ 7 ಪ್ರೊ 5G ಸ್ಮಾರ್ಟ್​ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಇಂದೇ ಖರೀದಿಸಿ

iQOO Neo 7 Pro 5G Price Cut on Amazon: ಗೇಮಿಂಗ್ ಪ್ರಿಯರಿಗೆ ಹೇಳಿ ಮಾಡಿಸಿದಂತಿರುವ ಐಕ್ಯೂ ನಿಯೋ 7 ಪ್ರೊ 5G ಫೋನ್ ಮೇಲೆ ಬಂಪರ್ ಡಿಸ್ಕೌಂಟ್ ಘೋಷಿಸಲಾಗಿದೆ. ಇದೀಗ ಅಮೆಜಾನ್​ನಲ್ಲಿ ಶೇ. 13 ರಷ್ಟು ರಿಯಾಯಿತಿಯನ್ನು ಪಡೆದುಕೊಂಡಿದೆ. ಇದರ ಜೊತೆಗೆ ವಿನಿಮಯ ಕೊಡುಗೆಗಳ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

Vinay Bhat
|

Updated on: Aug 24, 2023 | 1:02 PM

ನೀವು ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಖರೀದಿಸಲು ಯೋಜಿಸುತ್ತಿದ್ದೀರಾ? ಅಮೆಜಾನ್ ನಿಮಗಾಗಿ ಭರ್ಜರಿ ಆಫರ್ ಒಂದನ್ನು ಹೊರತಂದಿದೆ. ಕಳೆದ ತಿಂಗಳು ಭಾರತದಲ್ಲಿ ಬಿಡುಗಡೆ ಆದ ಐಕ್ಯೂ ನಿಯೋ 7 ಪ್ರೊ 5G ಸ್ಮಾರ್ಟ್​ಫೋನ್ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಮಧ್ಯಮ ಬೆಲೆಗೆ ಒಳ್ಳೆಯ ಪ್ರೀಮಿಯಂ ಅನುಭವ ನೀಡುವ ಫೋನ್ ಬೇಕಿದ್ದರೆ ಇದು ಅತ್ಯುತ್ತಮ ಆಯ್ಕೆ ಆಗಿದೆ.

1 / 8
ಗೇಮಿಂಗ್ ಪ್ರಿಯರಿಗೆ ಈ ಫೋನ್ ಹೇಳಿ ಮಾಡಿಸಿದಂತಿದ್ದು, ಸ್ನಾಪ್​ಡ್ರಾಗನ್ 8+ ಜೆನ್‌ 1 ಪ್ರೊಸೆಸರ್ ಅಳವಡಿಸಲಾಗಿದೆ. ನಿಯೋ 7 ಪ್ರೊ ಕಳೆದ ವರ್ಷ ಬಿಡುಗಡೆ ಆಗಿ ಸದ್ದು ಮಾಡಿದ್ದ ಐಕ್ಯೂ ನಿಯೋ 7 ಸರಣಿಯ ಮುಂದುವರೆದ ಭಾಗವಾಗಿದೆ. ಹಾಗಾದರೆ ಈ ಫೋನಿನ ಬೆಲೆ ಈಗ ಎಷ್ಟು?, ಏನೆಲ್ಲ ಪೀಚರ್ಸ್ ಇದೆ? ಎಂಬುದನ್ನು ನೋಡೋಣ.

2 / 8
ಐಕ್ಯೂ ನಿಯೋ 7 ಪ್ರೊ 8GB RAM + 12GB ಸ್ಟೋರೇಜ್ ಆಯ್ಕೆಗಯ ಮೂಲಬೆಲೆ 39,999 ರೂ. ಇತ್ತು. ಇದೀಗ ಅಮೆಜಾನ್​ನಲ್ಲಿ ಶೇ. 13 ರಷ್ಟು ರಿಯಾಯಿತಿಯನ್ನು ಪಡೆದುಕೊಂಡಿದೆ. ಈ ಮೂಲಕ ಕೇವಲ 34999 ರೂ. ಗೆ ನಿಮ್ಮದಾಗಿಸಿಕೊಳ್ಳಬಹುದು. ಇನ್ನಷ್ಟು ಕಡಿಮೆ ಮಾಡಲು ಬಯಸಿದರೆ, ನೀವು ವಿನಿಮಯ ಕೊಡುಗೆಗಳ ಪ್ರಯೋಜನಗಳನ್ನು ತೆಗೆದುಕೊಳ್ಳಬಹುದು.

3 / 8
ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ 2400×1080 ಪಿಕ್ಸೆಲ್ ರೆಸಲೂಷನ್ ಸಾಮರ್ಥ್ಯದ 6.78 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ನೀಡಲಾಗಿದ್ದು, 120Hz ರಿಫ್ರೆಶ್ ರೇಟ್‌ ಹೊಂದಿದೆ. ಇದರಿಂದ ಸ್ಮಾರ್ಟ್​ಫೋನ್ ಡಿಸ್ ಪ್ಲೇ ನಯವಾಗಿ ಇರಲಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್‌ 1 ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ಇದು ಗೇಮಿಂಗ್​ಗೆ ಹೇಳಿ ಮಾಡಿಸಿದ್ದಾಗಿದೆ. ಆಂಡ್ರಾಯ್ಡ್ 13 ಒಎಸ್ ನೀಡಲಾಗಿದೆ.

4 / 8
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿ ಜೊತೆಗೆ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾವನ್ನು ಹೊಂದಿದೆ. 8 ಮೆಗಾ ಪಿಕ್ಸೆಲ್​ನ ವೈಡ್-ಆ್ಯಂಗಲ್ ಲೆನ್ಸ್ ಮತ್ತು ಎರಡು ಮೆಗಾ ಪಿಕ್ಸೆಲ್​ನ ಮಾಕ್ರೊ ಲೆನ್ಸ್ ಅಳವಡಿಸಲಾಗಿದೆ.

5 / 8
ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾ ಪಿಕ್ಸೆಲ್​ನ ಹೈ-ಕ್ವಾಲಿಟಿ ಲೆನ್ಸ್ ನೀಡಲಾಗಿದೆ. ಕ್ಯಾಮೆರಾದಲ್ಲಿ ಸ್ಪೋರ್ಟ್ಸ್, ನೈಟ್, ಪೋಟ್ರೆಟ್ ಸೇರಿದಂತೆ ಫೋಟೋಗ್ರಫಿಗಾಗಿ ಅನೇಕ ಆಯ್ಕೆ ಸೇರಿಸಲಾಗಿದೆ. ಇದು ಫಿಯರ್​ಲೆಸ್ ಫ್ಲೇಮ್ ಮತ್ತು ಡಾರ್ಕ್ ಸ್ಟೋರ್ಮ್ ಎರಡು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

6 / 8
120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAhಸಾಮರ್ಥ್ಯದ ಬ್ಯಾಟರಿಯಿಂದ ಬೆಂಬಲಿತವಾಗಿದೆ. ಕಂಪನಿ ಹೇಳಿರುವ ಪ್ರಕಾರ ಇದು ಶೇ. 1 ರಿಂದ ಶೇ. 100 ರಷ್ಟು ಚಾರ್ಜ್ ಕೇವಲ 25 ನಿಮಿಷಗಳಲ್ಲಿ ಆಗುತ್ತಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಮಾಡಲಿದೆ.

7 / 8
ಉಳಿದಂತೆ 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ನೀಡಲಾಗಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.

8 / 8
Follow us
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?