AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೈಮ್ ಚಂದಾದಾರರಿಗೆ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಲೈವ್: ಆಫರ್ ಏನಿದೆ ನೋಡಿ

Amazon Great Indian Festival Sale 2023 Live: ಅಮೆಜಾನ್ ಈ ಬಾರಿ ಸ್ಯಾಮ್​ಸಂಗ್, ಇಂಟೆಲ್ ನೊಂದಿಗೆ ಪಾಲುದಾರಿಕೆ ಮಾಡಿಕೊಂಡಿದ್ದು, ಹಬ್ಬದ ಸಮಯದಲ್ಲಿ ಸ್ಯಾಮ್​ಸಂಗ್ ಉತ್ಪನ್ನಗಳು ಮತ್ತು ಇಂಟೆಲ್-ಪ್ರೊಸೆಸರ್ ಆಧಾರಿತ ಕಂಪ್ಯೂಟರ್‌ಗಳ ಮೇಲೆ ಅತ್ಯಾಕರ್ಷಕ ಡೀಲ್‌ಗಳು ಮತ್ತು ರಿಯಾಯಿತಿಗಳನ್ನು ನಿರೀಕ್ಷಿಸಬಹುದು. ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್​ನಲ್ಲಿ ಎಸ್​ಬಿಐ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಫ್ಲಾಟ್ 10 ಪ್ರತಿಶತ ರಿಯಾಯಿತಿ ಘೋಷಿಸಲಾಗಿದೆ.

Vinay Bhat
|

Updated on: Oct 07, 2023 | 6:55 AM

Share
ಅಮೆಜಾನ್ ಇಂಡಿಯಾದ ಬಹು ನಿರೀಕ್ಷಿತ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2023 (Amazon Great Indian Festival Sale 2023) ಸೇಲ್​ಗೆ ಚಾಲನೆ ಸಿಕ್ಕಿದೆ. ಪ್ರತಿ ವರ್ಷದಂತೆ, ಪ್ರೈಮ್ ಚಂದಾದಾರರು ಇದೀಗ ಸೇಲ್​ನ ಪ್ರಯೋಜನ ಪಡೆಯಬಹುದು. ಉಳಿದ ಬಳಕೆದಾರರಿಗೆ ಇದು ನಾಳೆಯಿಂದ ಸಿಗಲಿದೆ.

1 / 6
ಅಮೆಜಾನ್ ಈ ಬಾರಿ ಸ್ಯಾಮ್​ಸಂಗ್, ಇಂಟೆಲ್ ನೊಂದಿಗೆ ಪಾಲುದಾರಿಕೆ ಮಾಡಿಕೊಂಡಿದ್ದು, ಹಬ್ಬದ ಸಮಯದಲ್ಲಿ ಸ್ಯಾಮ್​ಸಂಗ್ ಉತ್ಪನ್ನಗಳು ಮತ್ತು ಇಂಟೆಲ್-ಪ್ರೊಸೆಸರ್ ಆಧಾರಿತ ಕಂಪ್ಯೂಟರ್‌ಗಳ ಮೇಲೆ ಅತ್ಯಾಕರ್ಷಕ ಡೀಲ್‌ಗಳು ಮತ್ತು ರಿಯಾಯಿತಿಗಳನ್ನು ನಿರೀಕ್ಷಿಸಬಹುದು.

2 / 6
ಈ ಸೇಲ್​ನಲ್ಲಿ ಎಸ್​ಬಿಐ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಫ್ಲಾಟ್ 10 ಪ್ರತಿಶತ ರಿಯಾಯಿತಿ ಘೋಷಿಸಲಾಗಿದೆ. ವರದಿಗಳ ಪ್ರಕಾರ, ಅನೇಕ ಪ್ರಾಡಕ್ಟ್​ಗಳ ಮೇಲೆ ಭರ್ಜರಿ ರಿಯಾಯಿತಿ ಇದೆಯಂತೆ. ಇದು ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಗೃಹೋಪಯೋಗಿ ವಸ್ತುಗಳನ್ನು ಒಳಗೊಂಡಿದೆ.

3 / 6
ಸ್ಮಾರ್ಟ್​ಫೋನ್ ವಿಭಾಗದಲ್ಲಿ ಪ್ರಮುಖವಾಗಿ ಒನ್​ಪ್ಲಸ್ 11, ಸ್ಯಾಮ್​ಸಂಗ್ ಗ್ಯಾಲಕ್ಸಿ S23 ಮತ್ತು ಮೋಟೋರೊಲಾ ರೇಜರ್ 40 ಆಲ್ಟ್ರಾ ದಂನಂತಹ ಮೊಬೈಲ್​ಗಳು ಅತಿ ಕಡಿಮೆ ಬೆಲೆಗೆ ಮಾರಾಟ ಆಗಲಿದೆ. ಐಫೋನ್ 13 ಮತ್ತು ಐಫೋನ್ 14 ಸರಣಿಯ ಮಾದರಿಗಳು ಒಳಗೊಂಡಂತೆ ಆ್ಯಪಲ್​ನ ಉತ್ಪನ್ನಗಳ ಶ್ರೇಣಿಯ ಮೇಲೆ ರಿಯಾಯಿತಿಗಳನ್ನು ನಿರೀಕ್ಷಿಸಲಾಗಿದೆ.

4 / 6
ಅತ್ತ ಫ್ಲಿಪ್‌ಕಾರ್ಟ್ ತನ್ನ ಬಿಗ್ ಬಿಲಿಯನ್ ಡೇಸ್ ಮಾರಾಟಕ್ಕೆ ಸಜ್ಜಾಗಿದೆ. ಈ ಸೇಲ್ ಕೂಡ ನಾಳೆಯಿಂದ ಶುರುವಾಗಲಿದೆ. ಇದರಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ S21 FE, ರಿಯಲ್ ಮಿ 11 ಪ್ರೊ+ ಮತ್ತು ಮೋಟೋರೊಲಾ ಎಡ್ಜ್ 40 ನಂತಹ ಸಾಧನಗಳಲ್ಲಿ ಕೊಡುಗೆಗಳನ್ನು ನಿರೀಕ್ಷಿಸಬಹುದು.

5 / 6
ಐಫೋನ್‌ 13 ಮೇಲೆ ಫ್ಲಿಪ್‌ಕಾರ್ಟ್‌ ಭಾರಿ ಬೆಲೆ ಕಡಿತ ಮಾಡಿ ಮಾರಾಟ ಮಾಡಲಿದೆ. ನೀವು ಈ ಸ್ಮಾರ್ಟ್​ಫೋನ್ ಅನ್ನು 40,000 ರೂ. ಗಿಂತ ಕಡಿಮೆ ಬೆಲೆಗೆ ಖರೀದಿಸಬಹುದು. ಫ್ಲಿಪ್‌ಕಾರ್ಟ್‌ ಆಕ್ಸಿಸ್ ಬ್ಯಾಂಕ್ ಕಾರ್ಡ್ ಅನ್ನು ಹೊಂದಿದ್ದರೆ, ಕಡಿಮೆಯಾದ ಈ ಬೆಲೆಯಲ್ಲಿ ನೀವು ಹೆಚ್ಚುವರಿ 5% ರಿಯಾಯಿತಿಯನ್ನು ಪಡೆಯುತ್ತೀರಿ.

6 / 6
Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ

ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ

ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ

ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ

ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!

ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ

ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು

ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ

ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!

ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ