AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KBC ಹೊಸ ಸೀಸನ್​ಗಾಗಿ 81ನೇ ವಯಸ್ಸಿನಲ್ಲೂ ಬ್ರೇಕ್ ಇಲ್ಲದೆ ಕೆಲಸ ಮಾಡಿದ ಅಮಿತಾಭ್; ಕಾರಿನಲ್ಲೇ ಊಟ

KBC Season 16 | Amitabh Bachchan: ಸದ್ಯ ‘ಕೌನ್ ಬನೇಗಾ ಕರೋಡ್ಪತಿ’ಯ 16ನೇ ಸೀಸನ್ ಆರಂಭ ಆಗುತ್ತಿದೆ. ಅಮಿತಾಭ್ ಬಚ್ಚನ್ ಅವರು ಈ ಶೋಗೆ ಹೋಸ್ಟ್ ಆಗಿ ಮರಳುತ್ತಿದ್ದಾರೆ. ಈ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ. ವಿಶೇಷ ಎಂದರೆ ಈಗಾಗಲೇ ಶೂಟಿಂಗ್ ಕೂಡ ಆರಂಭ ಆಗಿದೆ.

ರಾಜೇಶ್ ದುಗ್ಗುಮನೆ
|

Updated on:Apr 24, 2024 | 10:20 AM

Share
ಹಿಂದಿಯ ಫೇಮಸ್ ಶೋ ‘ಕೌನ್ ಬನೇಗಾ ಕರೋಡ್ಪತಿ’ ಅನ್ನು ಅಮಿತಾಭ್ ಬಚ್ಚನ್ ಅವರು ನಡೆಸಿಕೊಡುತ್ತಾ ಬರುತ್ತಿದ್ದಾರೆ. ಅವರಿಗಾಗಿಯೇ ಈ ಶೋ ನೋಡುವವರ ಸಂಖ್ಯೆ ದೊಡ್ಡದಿದೆ. ಸಾಮಾನ್ಯ ಜ್ಞಾನದ ಜೊತೆ ಒಂದಷ್ಟು ಮನರಂಜನೆ ಕೂಡ ವೀಕ್ಷಕರಿಗೆ ಸಿಗಲಿದೆ.

1 / 5
ಸದ್ಯ ‘ಕೌನ್ ಬನೇಗಾ ಕರೋಡ್ಪತಿ’ಯ 16ನೇ ಸೀಸನ್ ಆರಂಭ ಆಗುತ್ತಿದೆ. ಅಮಿತಾಭ್ ಬಚ್ಚನ್ ಅವರು ಈ ಶೋಗೆ ಹೋಸ್ಟ್ ಆಗಿ ಮರಳುತ್ತಿದ್ದಾರೆ. ಈ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ. ವಿಶೇಷ ಎಂದರೆ ಈಗಾಗಲೇ ಶೂಟಿಂಗ್ ಕೂಡ ಆರಂಭ ಆಗಿದೆ.

2 / 5
ಸೆಟ್​ನಲ್ಲಿ ಮೊದಲ ದಿನ ಹೇಗಿತ್ತು ಎಂಬುದನ್ನು ಅಮಿತಾಭ್ ಬಚ್ಚನ್ ಅವರು ವಿವರಿಸಿದ್ದಾರೆ.  ಕೆಲಸದ ಒತ್ತಡದಿಂದ ಅವರಿಗೆ ಊಟದ ಬ್ರೇಕ್​ನ ಸರಿಯಾಗಿ ತೆಗೆದುಕೊಳ್ಳೋಕೆ ಸಾಧ್ಯವಾಗಿಲ್ಲ. ಈ ಕಾರಣದಿಂದಲೇ ಕಾರಿನಲ್ಲೇ ಕುಳಿತು ಅವರು ಊಟ ಮಾಡಿದರು.  

3 / 5
‘ಬೆಳಿಗ್ಗೆ 9ರಿಂದ ಸಂಜೆ ಐದು ಗಂಟೆವರೆಗೆ ಬ್ರೇಕ್ ಇಲ್ಲದೆ ಕೆಲಸ ಮಾಡಬೇಕಾಯಿತು. ಕಾರಿನಲ್ಲಿ ಊಟ ಮಾಡಿದೆ. ಸಿಎಸ್​ಕೆ ಹಾಗೂ ಎಲ್​ಎಸ್​ಜಿ ಪಂದ್ಯ ಆರಂಭದ ವೇಳೆಗೆ ಮನೆಗೆ ಬಂದೆ’ ಎಂದಿದ್ದಾರೆ ಅಮಿತಾಭ್.  

4 / 5
ಅಮಿತಾಭ್ ಬಚ್ಚನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರಭಾಸ್ ಅಭಿನಯದ ಈ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರು ಅಶ್ವತ್ಥಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 5

Published On - 10:17 am, Wed, 24 April 24

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!