- Kannada News Photo gallery Amitabh Bachchan Rashmika Mandanna starrer Goodbye movie trailer released
Rashmika Mandanna: ‘ಗುಡ್ಬೈ’ ಟ್ರೇಲರ್ನಲ್ಲಿ ಹೇಗಿದೆ ರಶ್ಮಿಕಾ ಲುಕ್? ಮೂಡಿದೆ ಇನ್ನೊಂದು ಗೆಲುವಿನ ನಿರೀಕ್ಷೆ
Goodbye movie trailer: ಪಾತ್ರವರ್ಗ ಮತ್ತು ಕಥಾವಸ್ತುವಿನ ಕಾರಣದಿಂದ ‘ಗುಡ್ಬೈ’ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ. ಅಮಿತಾಭ್ ಬಚ್ಚನ್, ರಶ್ಮಿಕಾ ಮಂದಣ್ಣ, ನೀನಾ ಗುಪ್ತಾ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
Updated on: Sep 06, 2022 | 2:39 PM
Share

Amitabh Bachchan Rashmika Mandanna starrer Goodbye movie trailer released

Amitabh Bachchan Rashmika Mandanna starrer Goodbye movie trailer released

ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಜೊತೆ ಅನೇಕ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಅಮಿತಾಭ್ ಬಚ್ಚನ್, ನೀನಾ ಗುಪ್ತಾ ಅವರಂತಹ ಅನುಭವಿ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಪಾತ್ರವರ್ಗದ ಕಾರಣದಿಂದ ಚಿತ್ರದ ಹೈಪ್ ಹೆಚ್ಚಿದೆ.

ಖ್ಯಾತ ನಿರ್ದೇಶಕ ವಿಕಾಸ್ ಬಹ್ಲ್ ಅವರ ಬತ್ತಳಿಕೆಯಿಂದ ‘ಗುಡ್ಬೈ’ ಸಿನಿಮಾ ಮೂಡಿಬಂದಿದೆ. ಅಮಿತಾಭ್ ಬಚ್ಚನ್ ಮತ್ತು ರಶ್ಮಿಕಾ ಮಂದಣ್ಣ ಅವರು ತಂದೆ-ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಟ್ರೇಲರ್ ಮೂಲಕ ‘ಗುಡ್ಬೈ’ ಚಿತ್ರ ಗಮನ ಸೆಳೆಯುತ್ತಿದೆ. ಸಿನಿಮಾದ ಕಥೆಯ ಎಳೆ ಏನು ಎಂಬುದನ್ನು ಇದರಲ್ಲಿ ಬಿಟ್ಟುಕೊಡಲಾಗಿದೆ. ಈ ಟ್ರೇಲರ್ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.
Related Photo Gallery
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ




