AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಅಮೃತಾ ಐಯ್ಯಂಗಾರ್​ಗೆ ಬರ್ತ್​​ಡೇ ಸಂಭ್ರಮ; ಮೂರು ವರ್ಷಗಳಲ್ಲಿ ಬದಲಾಯಿತು ಬದುಕು

Amrutha Iyengar Birthday: ಡಾಲಿ ಧನಂಜಯ್, ಸಪ್ತಮಿ ಗೌಡ ಸೇರಿ ಅನೇಕರು ಅಮೃತಾ ಐಯ್ಯಂಗಾರ್​ಗೆ ವಿಶ್ ಮಾಡಿದ್ದಾರೆ. ಹಲವು ಅಭಿಮಾನಿಗಳು ಕೂಡ ಅಮೃತಾಗೆ ವಿಶ್ ಮಾಡಿ ಶುಭಕೋರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 26, 2023 | 1:02 PM

Share
ನಟಿ ಅಮೃತಾ ಐಯ್ಯಂಗಾರ್ ಅವರಿಗೆ ಇಂದು (ಜುಲೈ 26) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ವಿಶ್ ತಿಳಿಸಲಾಗುತ್ತಿದೆ.

1 / 7
ಡಾಲಿ ಧನಂಜಯ್, ಸಪ್ತಮಿ ಗೌಡ ಸೇರಿ ಅನೇಕರು ಅಮೃತಾ ಐಯ್ಯಂಗಾರ್​ಗೆ ವಿಶ್ ಮಾಡಿದ್ದಾರೆ. ಹಲವು ಅಭಿಮಾನಿಗಳು ಕೂಡ ಅಮೃತಾಗೆ ವಿಶ್ ಮಾಡಿ ಶುಭಕೋರಿದ್ದಾರೆ.

2 / 7
ಅಮೃತಾ ಐಯ್ಯಂಗಾರ್ ಅವರು 2017ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಸಿಂಹ ಹಾಕಿದ ಹೆಜ್ಜೆ’ ಅವರ ನಟನೆಯ ಮೊದಲ ಸಿನಿಮಾ. 2019ರಲ್ಲಿ ‘ಅನುಷ್ಕಾ’ ಹೆಸರಿನ ಸಿನಿಮಾದಲ್ಲಿ ನಟಿಸಿದರು.

3 / 7
2020ರ ಸೂಪರ್ ಹಿಟ್ ಚಿತ್ರ ‘ಲವ್ ಮಾಕ್ಟೇಲ್’ ಸಿನಿಮಾ ಅಮೃತಾ ಐಯ್ಯಂಗಾರ್ ಅವರ ಬದುಕನ್ನು ಬದಲಾಯಿಸಿತು. ಡಾರ್ಲಿಂಗ್ ಕೃಷ್ಣ ಈ ಚಿತ್ರ ನಿರ್ದೇಶನ ಮಾಡಿದ್ದರು.

4 / 7
ಅಮೃತಾ ಐಯ್ಯಂಗಾರ್ ಅವರು ಈ ಚಿತ್ರದಲ್ಲಿ ಮಾಡಿದ್ದ ಜೋ ಪಾತ್ರ ಸಾಕಷ್ಟು ಗಮನ ಸೆಳೆಯಿತು. ಈ ಸಿನಿಮಾ ಬಳಿಕ ಅವರಿಗೆ ಸಾಕಷ್ಟು ಆಫರ್​ಗಳು ಬಂದವು.

5 / 7
ಅಮೃತಾ ಹಾಗೂ ಧನಂಜಯ್ ಅವರದ್ದು ಸೂಪರ್ ಹಿಟ್ ಕಾಂಬಿನೇಷನ್ ಎನಿಸಿಕೊಂಡಿದೆ. ‘ಪಾಪ್​ಕಾರ್ನ್​ ಮಂಕಿ ಟೈಗರ್’, ‘ಬಡವ ರಾಸ್ಕಲ್’ ಹಾಗೂ ‘ಹೊಯ್ಸಳ’ ಸಿನಿಮಾ ಇವರ ಕಾಂಬಿನೇಷನ್​ನಲ್ಲಿ ಮೂಡಿ ಬಂದಿದೆ.

6 / 7
ಸದ್ಯ ಅಮೃತಾ ಅವರು ಹೊಸ ಹೊಸ ಕಥೆಗಳನ್ನು ಕೇಳುತ್ತಿದ್ದಾರೆ. ಇಷ್ಟವಾದ ಸ್ಕ್ರಿಪ್ಟ್​ಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ.

7 / 7
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!