‘ಅಮೃತಧಾರೆ’ ಧಾರಾವಾಹಿ: ಇಲ್ಲಿ ನಾಯಕ-ನಾಯಕಿ ಪಡುತ್ತಿರುವ ಕಷ್ಟಗಳು ಒಂದೇ

Amruthadhaare Serial: ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ.

ರಾಜೇಶ್ ದುಗ್ಗುಮನೆ
|

Updated on: May 30, 2023 | 11:02 AM

‘ಅಮೃತಧಾರೆ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಿದೆ. ಗೌತಮ್ ದಿವಾನ್ ಪಾತ್ರದಲ್ಲಿ ರಾಜೇಶ್ ನಟರಂಗ್ ಹಾಗೂ ಭೂಮಿಕಾ ಸದಾಶಿವ್ ಪಾತ್ರದಲ್ಲಿ ಛಾಯಾ ಸಿಂಗ್ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
ಗೌತಮ್ ಹಾಗೂ ಭೂಮಿಕಾ ಬದುಕು ಬೇರೆಬೇರೆ. ಗೌತಮ್​ನದ್ದು ಐಷಾರಾಮಿ ಜೀವನ. ಭೂಮಿಕಾ ಮಧ್ಯಮ ವರ್ಗದ ಹುಡುಗಿ.

2 / 6
ಗೌತಮ್ ದೊಡ್ಡ ಉದ್ಯಮಿ. ಭೂಮಿಕಾ ಟ್ಯೂಷನ್​ನಲ್ಲಿ ಪಾಠ ಹೇಳಿಕೊಡುವವಳು. ಇಬ್ಬರ ಮಧ್ಯೆ ಅನೇಕ ಸಾಮ್ಯತೆ ಇದೆ. ಇವರು ಕುಟುಂಬದಲ್ಲಿ ಹಿರಿ ಮಕ್ಕಳು.

3 / 6
ಗೌತಮ್​ಗೆ 45 ವರ್ಷ, ಭೂಮಿಕಾಗೆ 35 ವರ್ಷ. ಇಬ್ಬರಿಗೂ ಮದುವೆ ಆಗಿಲ್ಲ. ಎಲ್ಲಕಿಂತ ಮುಖ್ಯವಾಗಿ ಇವರು ಕುಟುಂಬಕ್ಕೆ ಎಷ್ಟೇ ಪ್ರೀತಿ ತೋರಿಸಿದರೂ ಕುಟುಂಬ ಇವರಿಗೆ ಪ್ರೀತಿ ತೋರಿಸುತ್ತಿಲ್ಲ.

4 / 6
‘ಗೌತಮ್- ಭೂಮಿಕಾ ಬದುಕು ಬೇರೆ ಆದ್ರೂ.. ಭಾವ ಒಂದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಮೊದಲ ಎಪಿಸೋಡ್ ಪ್ರೋಮೋ ಹಂಚಿಕೊಳ್ಳಲಾಗಿದೆ.

5 / 6
ಮೊದಲ ದಿನದ ‘ಅಮೃತಧಾರೆ’ ಎಪಿಸೋಡ್​ನ ಎಲ್ಲರೂ ಇಷ್ಟಪಟ್ಟಿದ್ದಾರೆ. ಧಾರಾವಾಹಿ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

6 / 6
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ