Updated on:Oct 12, 2022 | 2:22 PM
ಅಮೂಲ್ಯ ಗೌಡ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ನವೀನರು ಪಟ್ಟ ಪಡೆದು ಅಮೂಲ್ಯ ಗೌಡ ಅವರು ದೊಡ್ಮನೆ ಪ್ರವೇಶ ಮಾಡಿದ್ದಾರೆ.
ಅಮೂಲ್ಯ ಅವರು ದೊಡ್ಡ ಮಟ್ಟದ ಫೇಮ್ ಪಡೆದಿದ್ದಾರೆ. ಈ ಕಾರಣಕ್ಕೆ ಅವರು ನಾಮಿನೇಷನ್ನಿಂದ ಬಚಾವ್ ಆಗುತ್ತಿದ್ದಾರೆ. ಈ ವಾರವೂ ಅವರು ನಾಮಿನೇಟ್ ಆಗಿದ್ದಾರೆ.
ಅಮೂಲ್ಯ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ನಗುವಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
‘ಕಮಲಿ’ ಧಾರಾವಾಹಿ ಮೂಲಕ ಅಮೂಲ್ಯ ಗೌಡ ಫೇಮಸ್ ಆಗಿದ್ದಾರೆ. ಬಿಗ್ ಬಾಸ್ ಮನೆಗೆ ಬಂದ ನಂತರದಲ್ಲಿ ಅವರ ಖ್ಯಾತಿ ಮತ್ತಷ್ಟು ಹೆಚ್ಚಿದೆ.
ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ರೀತಿಯಲ್ಲಿ ಅವರು ಪರ್ಫಾರ್ಮ್ ಮಾಡುತ್ತಿದ್ದಾರೆ.
Published On - 6:27 am, Wed, 12 October 22