- Kannada News Photo gallery An artist created awareness by painting a picture of a tiger on trees at mysuru
ವಿಶ್ವ ಹುಲಿ ದಿನಾಚರಣೆ; ಮೈಸೂರಿನ ಮರಗಳ ಮೇಲೆ ಮೂಡಿದ ಹುಲಿ ಚಿತ್ರ
International Tiger Day: ವಿಶ್ವ ಹುಲಿ ದಿನಾಚರಣೆ ಹಿನ್ನೆಲೆ ಮೈಸೂರಿನಲ್ಲಿ ಕಲಾವಿದರೊಬ್ಬರು ಮರಗಳ ಮೇಲೆ ಹುಲಿ ಚಿತ್ರ ಬಿಡಿಸಿ ಜಾಗೃತಿ ಮೂಡಿಸುತ್ತಿದ್ದಾರೆ.
Updated on:Jul 29, 2022 | 8:46 AM
Share

ಇಂದು ವಿಶ್ವ ಹುಲಿ ದಿನಾಚರಣೆ ಹಿನ್ನೆಲೆ ಹುಲಿ ಸಂರಕ್ಷಣೆಗೆ ಜಾಗೃತಿ ಅಭಿಯಾನ ನಡೆಸಿದ್ದಾರೆ.

ಮೈಸೂರಿನ ಮರಗಳ ಮೇಲೆ ಹುಲಿ ಚಿತ್ರ ಬಿಡಿಸಿದ್ದಾರೆ.

ಮೈಸೂರು ಕಲಾವಿದ ಅನಿಲ್ ಎಂಬುವವರು ಚಿತ್ರ ಬಿಡಿಸುವ ಮೂಲಕ ವಿಭಿನ್ನವಾಗಿ ಜಾಗೃತಿ ಮೂಡಿಸುತ್ತಿದ್ದಾರೆ.

ಮೈಸೂರು ಮೃಗಾಲಯದ ಬಳಿ ಮರಗಳ ಮೇಲೆ ಚಿತ್ರ ಬಿಡಿಸಿದ್ದಾರೆ.

ಮರಗಳ ಮೇಲೆ ಮೂಡಿರುವ ಹುಲಿ ಚಿತ್ರ ಎಲ್ಲರ ಗಮನ ಸೆಳೆಯುತ್ತಿದೆ.
Published On - 8:45 am, Fri, 29 July 22
Related Photo Gallery
ಮನೆ ನಿರ್ಮಾಣ ಕಾರ್ಯದಲ್ಲಿ ವಿಘ್ನ ಬರಬಾರದೆಂದರೆ ಈ ವಾಸ್ತು ನಿಯಮ ಪಾಲಿಸಿ
ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಜಿಗುಪ್ಸೆ: ಕುರಿಗಾಹಿ ಯುವಕ ಆತ್ಮಹತ್ಯೆ!
ಸಂಸದ ಶಶಿ ತರೂರ್ ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ
ಪಂಜಾಬ್ ಕಿಂಗ್ಸ್ ತಂಡದ ಎಲ್ಲಾ ಆಟಗಾರರಿಗೆ ದಂಡದ ಶಿಕ್ಷೆ..!
ನಾಯಕತ್ವದಿಂದ ಅಜಿಂಕ್ಯಾ ರಹಾನೆ ಹೊರಕ್ಕೆ?, ಕೆಕೆಆರ್ನಿಂದ ಶಾಕಿಂಗ್ ನಿರ್ಧಾರ
ಸಂಸದ ಶಶಿ ತರೂರ್ ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ
‘ಜೋಡಿ ನಂ. 1’ ವೇದಿಕೆ ಮೇಲೂ ವ್ಲಾಗ್ ಮಾಡಿದ ಧನರಾಜ್-ಪ್ರಜ್ಞಾ ದಂಪತಿ
ಹುಬ್ಬಳ್ಳಿ ಲವ್ ಜಿಹಾದ್ ಕೇಸ್ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್!
ಯಾರು ಬೇಕಾದರೂ ಸನ್ಯಾಸಿ ಆಗಬಹುದಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು




