ಹೊಸ ಫೋಟೋಶೂಟ್ನಲ್ಲಿ ಅನನ್ಯಾ ಪಾಂಡೆ ಮಿಂಚಿಂಗ್; ವೈರಲ್ ಆಗುತ್ತಿವೆ ಚಿತ್ರಗಳು
ನಟಿ ಅನನ್ಯಾ ಪಾಂಡೆ ಹೊಸ ವರ್ಷದ ಆರಂಭದಲ್ಲೇ ರಜೆಯ ಮಜ ಕಳೆಯುತ್ತಿದ್ದಾರೆ. ಅವರು ಪ್ರವಾಸಕ್ಕೆ ತೆರಳಿದ್ದಾರೆ. ಈ ಫೋಟೋಗಳನ್ನು ಅನನ್ಯಾ ಪಾಂಡೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.
Updated on: Jan 14, 2022 | 8:56 PM
Share

ನಟಿ ಅನನ್ಯಾ ಪಾಂಡೆ ಹೊಸ ವರ್ಷದ ಆರಂಭದಲ್ಲೇ ರಜೆಯ ಮಜ ಕಳೆಯುತ್ತಿದ್ದಾರೆ. ಅವರು ಪ್ರವಾಸಕ್ಕೆ ತೆರಳಿದ್ದಾರೆ.

ಈ ಫೋಟೋಗಳನ್ನು ಅನನ್ಯಾ ಪಾಂಡೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಅನನ್ಯಾ ಪಾಂಡೆ ಫೋಟೋಗಳು ಸಖತ್ ವೈರಲ್ ಆಗುತ್ತಿವೆ. ‘ಸಖತ್ ಹಾಟ್ ಆಗಿ ಕಾಣಿಸುತ್ತಿದ್ದೀರಿ’ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.

ಅನನ್ಯಾ ‘ಲೈಗರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ.

ಈ ಚಿತ್ರದ ಗ್ಲಿಂಪ್ಸ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

ಅನನ್ಯಾ ಪಾಂಡೆ

ಅನನ್ಯಾ ಪಾಂಡೆ

ಅನನ್ಯಾ ಪಾಂಡೆ
Related Photo Gallery
ಹಾಲಿವುಡ್ಗೆ ಬಾಲಿವುಡ್ ನಿರ್ದೇಶಕ, ಆಸ್ಕರ್ ಗೆದ್ದ ಸ್ಟಾರ್ ಜೊತೆ ಸಿನಿಮಾ
ಟೀಂ ಇಂಡಿಯಾ WTC ಫೈನಲ್ಗೇರಲು ಇನ್ನೆಷ್ಟು ಪಂದ್ಯಗಳನ್ನು ಗೆಲ್ಲಬೇಕು?
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಗೆಳೆಯನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?
ಹೆಚ್ಚಿನ ಉತ್ಪನ್ನಗಳ ಬೆಲೆ ʼ99ʼ ಸಂಖ್ಯೆಯೊಂದಿಗೆ ಏಕೆ ಕೊನೆಗೊಳ್ಳುತ್ತವೆ?
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಬರ ಅಧ್ಯಯನಕ್ಕೆ ಬಂದ ಸಚಿವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆಯರು
ಲಾಲ್ಬಾಗ್ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ




