ಹೊಸ ಫೋಟೋಶೂಟ್ನಲ್ಲಿ ಅನನ್ಯಾ ಪಾಂಡೆ ಮಿಂಚಿಂಗ್; ವೈರಲ್ ಆಗುತ್ತಿವೆ ಚಿತ್ರಗಳು
ನಟಿ ಅನನ್ಯಾ ಪಾಂಡೆ ಹೊಸ ವರ್ಷದ ಆರಂಭದಲ್ಲೇ ರಜೆಯ ಮಜ ಕಳೆಯುತ್ತಿದ್ದಾರೆ. ಅವರು ಪ್ರವಾಸಕ್ಕೆ ತೆರಳಿದ್ದಾರೆ. ಈ ಫೋಟೋಗಳನ್ನು ಅನನ್ಯಾ ಪಾಂಡೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.
Updated on: Jan 14, 2022 | 8:56 PM
Share

ನಟಿ ಅನನ್ಯಾ ಪಾಂಡೆ ಹೊಸ ವರ್ಷದ ಆರಂಭದಲ್ಲೇ ರಜೆಯ ಮಜ ಕಳೆಯುತ್ತಿದ್ದಾರೆ. ಅವರು ಪ್ರವಾಸಕ್ಕೆ ತೆರಳಿದ್ದಾರೆ.

ಈ ಫೋಟೋಗಳನ್ನು ಅನನ್ಯಾ ಪಾಂಡೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಅನನ್ಯಾ ಪಾಂಡೆ ಫೋಟೋಗಳು ಸಖತ್ ವೈರಲ್ ಆಗುತ್ತಿವೆ. ‘ಸಖತ್ ಹಾಟ್ ಆಗಿ ಕಾಣಿಸುತ್ತಿದ್ದೀರಿ’ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.

ಅನನ್ಯಾ ‘ಲೈಗರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ.

ಈ ಚಿತ್ರದ ಗ್ಲಿಂಪ್ಸ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

ಅನನ್ಯಾ ಪಾಂಡೆ

ಅನನ್ಯಾ ಪಾಂಡೆ

ಅನನ್ಯಾ ಪಾಂಡೆ
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




