Updated on: Jan 14, 2022 | 8:56 PM
ನಟಿ ಅನನ್ಯಾ ಪಾಂಡೆ ಹೊಸ ವರ್ಷದ ಆರಂಭದಲ್ಲೇ ರಜೆಯ ಮಜ ಕಳೆಯುತ್ತಿದ್ದಾರೆ. ಅವರು ಪ್ರವಾಸಕ್ಕೆ ತೆರಳಿದ್ದಾರೆ.
ಈ ಫೋಟೋಗಳನ್ನು ಅನನ್ಯಾ ಪಾಂಡೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.
ಅನನ್ಯಾ ಪಾಂಡೆ ಫೋಟೋಗಳು ಸಖತ್ ವೈರಲ್ ಆಗುತ್ತಿವೆ. ‘ಸಖತ್ ಹಾಟ್ ಆಗಿ ಕಾಣಿಸುತ್ತಿದ್ದೀರಿ’ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.
ಅನನ್ಯಾ ‘ಲೈಗರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ.
ಈ ಚಿತ್ರದ ಗ್ಲಿಂಪ್ಸ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.
ಅನನ್ಯಾ ಪಾಂಡೆ