Ananya Panday: ಸ್ಪೋರ್ಟ್ಸ್ ಉಡುಗೆಯಲ್ಲಿ ನಟಿ ಅನನ್ಯಾ ಪಾಂಡೆ ಮಿಂಚಿಂಗ್
ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.
Updated on:May 03, 2022 | 3:51 PM

ಬಾಲಿವುಡ್ನ ಸ್ಟಾರ್ ಕಿಡ್ ಅನನ್ಯಾ ಪಾಂಡೆಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಹಲವು ಸಿನಿಮಾಗಳಲ್ಲಿ ನಟಿಸೋಕೆ ಅವರಿಗೆ ಅವಕಾಶಗಳು ಬರುತ್ತಿವೆ. ಆದರೆ, ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ.

ಇತ್ತೀಚೆಗೆ ತೆರೆಕಂಡ ‘ಗೆಹರಾಯಿಯಾ’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಕೇಳಿ ಬಂದಿತ್ತು. ಈ ಸಿನಿಮಾದಲ್ಲಿ ಅನನ್ಯಾ ಪಾತ್ರಕ್ಕೆ ಹೆಚ್ಚು ತೂಕವಿತ್ತು. ಈ ಸಿನಿಮಾದಿಂದ ಅನನ್ಯಾಗೆ ಬೇಡಿಕೆ ಹೆಚ್ಚಾಗಿದೆ.

ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

ಅನನ್ಯಾ ಪಾಂಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಈಗ ಸ್ಪೋರ್ಟ್ಸ್ ಡ್ರೆಸ್ನಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದರು. ಈ ಫೋಟೋಗೆ ಪಡ್ಡೆಗಳು ಫಿದಾ ಆಗಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.
Published On - 3:50 pm, Tue, 3 May 22
Related Photo Gallery

ಬೌಂಡರಿ, ಸಿಕ್ಸರ್ಗಳಿಂದಲೇ ಶತಕ ಪೂರೈಸಿದ 8 ಬ್ಯಾಟರ್ಗಳಿವರು

IPL 2025: ಅಂಕ ಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ 'ತಲಾ' ಪಡೆ

IPL 2025: ಗ್ರೀನ್ ಜೆರ್ಸಿಯಲ್ಲಿ RCB ಗೆಲ್ಲೋದು ಡೌಟ್..!

ಅದ್ಧೂರಿಯಾಗಿ ನೆರವೇರಿದ ಬೆಂಗಳೂರು ಕರಗ ಶಕ್ತ್ಯೋತ್ಸವ: ಸಿಎಂ, ಡಿಸಿಎಂ ಭಾಗಿ

ಕೇವಲ ಬೌಂಡರಿ, ಸಿಕ್ಸರ್ಗಳಿಂದಲೇ 116 ರನ್ ಚಚ್ಚಿದ ಅಭಿಷೇಕ್

ಅಕಾಲಿಕ ಮಳೆಯಿಂದ ಧಾರವಾಡದ ಮಾವು ಬೆಳೆಗಾರರಿಗೆ ಅಪಾರ ನಷ್ಟ

IPL 2025: ಫೀಲ್ಡಿಂಗ್ ಮಾಡಲು ಬಂದು ಐಪಿಎಲ್ನಿಂದ ಹೊರಬಿದ್ದ ಸ್ಟಾರ್ ಆಟಗಾರ

IPL 2025: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

ಮುಂಬೈ ಇಂಡಿಯನ್ಸ್ ಆಟಗಾರನ ಬ್ಯಾನ್ ಮಾಡಿದ ಪಾಕಿಸ್ತಾನ್

ವಿಜಯ್ ದೇವರಕೊಂಡ ಕ್ಲಿಕ್ಕಿಸಿದ ಸುಂದರ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್ ಜೋಶಿ

Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ

ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್ ಗುಂಡೇಗೆ ಬಲಿ: ಕಮಿಷನರ್ಗೆ ಜೈಕಾರ

ಐಪಿಎಲ್ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ

ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್

33 ಎಸೆತಗಳಲ್ಲಿ 65 ರನ್ ಸಿಡಿಸಿದ ಫಿಲ್ ಸಾಲ್ಟ್

ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ

ಪತ್ನಿಯ ಕಿರುಕುಳಕ್ಕೆ ಬೇಸತ್ತು ರಾಜಭವನದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪತಿ

ಸುಲಭ ಕ್ಯಾಚ್ ಬಿಟ್ಟು ಮೌನಕ್ಕೆ ಜಾರಿದ ಕೊಹ್ಲಿ

ದೆಹಲಿ: ಗೋಡೆ ಕುಸಿದು ವ್ಯಕ್ತಿ ಸಾವು, ಹಲವರಿಗೆ ಗಾಯ
