Ananya Panday: ಸ್ಪೋರ್ಟ್ಸ್ ಉಡುಗೆಯಲ್ಲಿ ನಟಿ ಅನನ್ಯಾ ಪಾಂಡೆ ಮಿಂಚಿಂಗ್
ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.
Updated on:May 03, 2022 | 3:51 PM
Share

ಬಾಲಿವುಡ್ನ ಸ್ಟಾರ್ ಕಿಡ್ ಅನನ್ಯಾ ಪಾಂಡೆಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಹಲವು ಸಿನಿಮಾಗಳಲ್ಲಿ ನಟಿಸೋಕೆ ಅವರಿಗೆ ಅವಕಾಶಗಳು ಬರುತ್ತಿವೆ. ಆದರೆ, ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ.

ಇತ್ತೀಚೆಗೆ ತೆರೆಕಂಡ ‘ಗೆಹರಾಯಿಯಾ’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಕೇಳಿ ಬಂದಿತ್ತು. ಈ ಸಿನಿಮಾದಲ್ಲಿ ಅನನ್ಯಾ ಪಾತ್ರಕ್ಕೆ ಹೆಚ್ಚು ತೂಕವಿತ್ತು. ಈ ಸಿನಿಮಾದಿಂದ ಅನನ್ಯಾಗೆ ಬೇಡಿಕೆ ಹೆಚ್ಚಾಗಿದೆ.

ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾದಲ್ಲಿ ಅನನ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನಲ್ಲಿ ತೆರೆಗೆ ಬರುತ್ತಿದೆ.

ಅನನ್ಯಾ ಪಾಂಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಈಗ ಸ್ಪೋರ್ಟ್ಸ್ ಡ್ರೆಸ್ನಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದರು. ಈ ಫೋಟೋಗೆ ಪಡ್ಡೆಗಳು ಫಿದಾ ಆಗಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.
Published On - 3:50 pm, Tue, 3 May 22
Related Photo Gallery
ಸೈಲೆಂಟ್ ಆಗಿ ಬಿಗ್ ಬಾಸ್ ಮನೆ ಒಳಗೆ ಬಂದು ಅಧ್ವಾನ ಮಾಡಿದ ರಕ್ಷಿತಾ ಶೆಟ್ಟಿ
ಅಮೆರಿಕದ ಉತ್ತರ ಕೆರೊಲಿನಾದಲ್ಲಿ ವಿಮಾನ ಪತನ
ಎರಡನೇ ಚಳಿಗಾಲದ ಅನುಭವ ಕೇಳಿದ ಭಟ್ರು; ನಾಚಿ ನೀರಾದ ಸೋನಲ್
ಮತ್ತೆ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್ ಹಾಲ್ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ ಪಿಎಸ್ ಕಾರು ಅಪಘಾತ: ಬೈಕ್ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು




