Ananya Panday: ಬಿಕಿನಿ ಫೋಟೋಶೂಟ್ ಮೂಲಕ ಮತ್ತೆ ಸುದ್ದಿಯಾದ ಅನನ್ಯಾ ಪಾಂಡೆ; ಚಿತ್ರಗಳು ವೈರಲ್
Ananya Panday photoshoot: ಬಾಲಿವುಡ್ ನಟಿ ಅನನ್ಯಾ ಪಾಂಡೆ ಮತ್ತೆ ಸುದ್ದಿಯಲ್ಲಿದ್ದಾರೆ. ಬಿಕಿನಿ ಧರಿಸಿ ಫೋಟೋಶೂಟ್ ಮಾಡಿಸಿರುವ ಅವರು ಅಭಿಮಾನಿಗಳ ಗಮನ ಸೆಳೆದಿದ್ದಾರೆ.
Updated on: Jan 13, 2022 | 6:00 PM
Share

ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಇದೀಗ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ.

ಬಿಗ್ ಬಜೆಟ್ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿ ಸೋಷಿಯಲ್ ಮೀಡಿಯಾದಲ್ಲೂ ಸಖತ್ ಆಕ್ಟಿವ್ ಆಗಿದ್ದಾರೆ.

ಇತ್ತೀಚೆಗೆ ನಟಿ ಸಖಗ್ ಬೋಲ್ಡ್ ಫೋಟೋಶೂಟ್ ಮಾಡಿಸಿದ್ದಾರೆ.

ಬಿಕಿನಿ ಧರಿಸಿ ಸಮುದ್ರ ತಟದಲ್ಲಿ ತೆಗೆಸಿಕೊಂಡಿರುವ ಚಿತ್ರಗಳನ್ನು ಅನನ್ಯಾ ಹಂಚಿಕೊಂಡಿದ್ದಾರೆ.

ನಟಿ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿದ್ದು, ಶಾರುಖ್ ಪುತ್ರಿ ಸಹಾನಾ ಖಾನ್ ಸೇರಿದಂತೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ.

ಅನನ್ಯಾ ಸದ್ಯ ವಿಜಯ್ ದೇವರಕೊಂಡ ನಟನೆಯ ‘ಲೈಗರ್’ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅನನ್ಯಾ ಸದ್ಯ ‘ಗೆಹರಾಯಿಯಾ’ ಚಿತ್ರದ ಬಿಡುಗಡೆಗೆ ಕಾಯುತ್ತಿದ್ದಾರೆ.

Web contact
TV9 Kannada
Read More
Related Photo Gallery
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್’ ಸಿನಿಮಾಗೆ ಬ್ಲಾಸ್ಟ್ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್



