Updated on: Jan 13, 2022 | 6:00 PM
ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಇದೀಗ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ.
ಬಿಗ್ ಬಜೆಟ್ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿ ಸೋಷಿಯಲ್ ಮೀಡಿಯಾದಲ್ಲೂ ಸಖತ್ ಆಕ್ಟಿವ್ ಆಗಿದ್ದಾರೆ.
ಇತ್ತೀಚೆಗೆ ನಟಿ ಸಖಗ್ ಬೋಲ್ಡ್ ಫೋಟೋಶೂಟ್ ಮಾಡಿಸಿದ್ದಾರೆ.
ಬಿಕಿನಿ ಧರಿಸಿ ಸಮುದ್ರ ತಟದಲ್ಲಿ ತೆಗೆಸಿಕೊಂಡಿರುವ ಚಿತ್ರಗಳನ್ನು ಅನನ್ಯಾ ಹಂಚಿಕೊಂಡಿದ್ದಾರೆ.
ನಟಿ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿದ್ದು, ಶಾರುಖ್ ಪುತ್ರಿ ಸಹಾನಾ ಖಾನ್ ಸೇರಿದಂತೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ.
ಅನನ್ಯಾ ಸದ್ಯ ವಿಜಯ್ ದೇವರಕೊಂಡ ನಟನೆಯ ‘ಲೈಗರ್’ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಅನನ್ಯಾ ಸದ್ಯ ‘ಗೆಹರಾಯಿಯಾ’ ಚಿತ್ರದ ಬಿಡುಗಡೆಗೆ ಕಾಯುತ್ತಿದ್ದಾರೆ.