AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೇಡಂ ಕೆಳಗಿನ ಬಟ್ಟೆ ಎಲ್ಲಿ?’ ಹಾಟ್ ಫೋಟೋಶೂಟ್ ಮಾಡಿಸಿ ಟ್ರೋಲ್ ಆದ ನಟಿ ಅನನ್ಯಾ ಪಾಂಡೆ

ಅನನ್ಯಾ ಪಾಂಡೆ ಸ್ಟಾರ್ ಕಿಡ್. ಈ ಕಾರಣಕ್ಕೆ ಅವರಿಗೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಸಿಕ್ಕಿತು. ಆದರೆ, ಗೆಲ್ಲಲು ಅವರಿಂದ ಸಾಧ್ಯವಾಗಿಲ್ಲ.

TV9 Web
| Edited By: |

Updated on:Dec 30, 2022 | 3:40 PM

Share
ನಟಿ ಅನನ್ಯಾ ಪಾಂಡೆ ಅವರು ‘ಲೈಗರ್’ ಚಿತ್ರದ ಸೋಲಿನಿಂದ ಕಂಗೆಟ್ಟಿದ್ದಾರೆ. ಬಾಲಿವುಡ್​ಗೆ ಕಾಲಿಟ್ಟು ಕೆಲ ವರ್ಷ ಕಳೆದರೂ ಅವರಿಗೆ ಗೆಲುವು ಸಿಕ್ಕಿಲ್ಲ.

1 / 5
ಅನನ್ಯಾ ಪಾಂಡೆ ಸ್ಟಾರ್ ಕಿಡ್. ಈ ಕಾರಣಕ್ಕೆ ಅವರಿಗೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಸಿಕ್ಕಿತು. ಆದರೆ, ಗೆಲ್ಲಲು ಅವರಿಂದ ಸಾಧ್ಯವಾಗಿಲ್ಲ.

ಅನನ್ಯಾ ಪಾಂಡೆ ಸ್ಟಾರ್ ಕಿಡ್. ಈ ಕಾರಣಕ್ಕೆ ಅವರಿಗೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಸಿಕ್ಕಿತು. ಆದರೆ, ಗೆಲ್ಲಲು ಅವರಿಂದ ಸಾಧ್ಯವಾಗಿಲ್ಲ.

2 / 5
ಅನನ್ಯಾ ಪಾಂಡೆ ಅವರು ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಇದರಿಂದ ಅವರು ಸಖತ್ ಟ್ರೋಲ್ ಆಗಿದ್ದಾರೆ.

3 / 5
ಅನನ್ಯಾ ಪಾಂಡೆ ಅವರು ಮೇಲೆ ಬಿಳಿ ಬಣ್ಣದ ಶರ್ಟ್ ಧರಿಸಿದ್ದಾರೆ. ಕೆಳಗೆ ಅವರು ಹಾಕಿರುವ ಬಟ್ಟೆ ಸರಿಯಾಗಿ ಕಾಣುವುದಿಲ್ಲ. ಈ ಕಾರಣಕ್ಕೆ ಅನೇಕರು ‘ಕೆಳಗಿನ ಬಟ್ಟೆ ಎಲ್ಲಿ ಮೇಡಂ’ ಎಂದು ಪ್ರಶ್ನೆ ಮಾಡಿದ್ದಾರೆ.

4 / 5
ಅನನ್ಯಾ ಹಲವು ವಿಚಾರಕ್ಕೆ ಟ್ರೋಲ್ ಆಗಿದ್ದಿದೆ. ಅವರಿಗೆ ನಟನೆ ಬರುವುದಿಲ್ಲ ಎಂದು ಕೂಡ ಅನೇಕರು ಟೀಕೆ ಮಾಡಿದ್ದರು. ಇದನ್ನು ಅನನ್ಯಾ ಗಂಭೀರವಾಗಿ ಪರಿಗಣಿಸಿಲ್ಲ. ಆದರೆ, ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ.

5 / 5

Published On - 6:30 am, Fri, 30 December 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್

ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?

ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ