AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳ್ಕಲ್ ಸೀರೆ ಉಟ್ಟು ಚೆಂದ ಚೆಂದದ ಪೋಸ್ ನೀಡಿದ ಆ್ಯಂಕರ್ ಅನುಶ್ರೀ

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 6:30 AM

Share
ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಫ್ಯಾನ್ಸ್​ನ ಖುಷಿಪಡಿಸುತ್ತಾರೆ.

1 / 5
ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಅನುಶ್ರೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚೆಗೆ ಅನುಶ್ರೀ ಅವರು ಚಿಕ್ಕಮಗಳೂರು ಟ್ರಿಪ್​ಗೆ ತೆರಳಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

3 / 5
ಅನುಶ್ರೀ ಅವರಿಗೆ ಪುನೀತ್ ರಾಜ್​ಕುಮಾರ್ ಅವರ ಮೇಲೆ ವಿಶೇಷ ಅಭಿಮಾನ ಇತ್ತು. ಅವರನ್ನು ಕಳೆದುಕೊಂಡ ನಂತರದಲ್ಲಿ ಅನುಶ್ರೀ ಅವರು ಸಾಕಷ್ಟು ದುಃಖಿತರಾಗಿದ್ದಾರೆ.

4 / 5
ಅನುಶ್ರೀ ಅವರು ಜೀ ಕನ್ನಡದ ಅನೇಕ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಅವರ ಆ್ಯಂಕರಿಂಗ್​​ನ ಅನೇಕರು ಇಷ್ಟಪಡುತ್ತಾರೆ.

5 / 5
Follow Us
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ

ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ

‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್

ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ

‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್

ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು

ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ

‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ

ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು