ಇಳ್ಕಲ್ ಸೀರೆ ಉಟ್ಟು ಚೆಂದ ಚೆಂದದ ಪೋಸ್ ನೀಡಿದ ಆ್ಯಂಕರ್ ಅನುಶ್ರೀ
ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on: Nov 23, 2022 | 6:30 AM
Share

ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಫ್ಯಾನ್ಸ್ನ ಖುಷಿಪಡಿಸುತ್ತಾರೆ.

ಅನುಶ್ರೀ ಅವರು ಈ ಬಾರಿ ಹಸಿರು ಬಣ್ಣದ ಇಳ್ಕಲ್ ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅನುಶ್ರೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚೆಗೆ ಅನುಶ್ರೀ ಅವರು ಚಿಕ್ಕಮಗಳೂರು ಟ್ರಿಪ್ಗೆ ತೆರಳಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಅನುಶ್ರೀ ಅವರಿಗೆ ಪುನೀತ್ ರಾಜ್ಕುಮಾರ್ ಅವರ ಮೇಲೆ ವಿಶೇಷ ಅಭಿಮಾನ ಇತ್ತು. ಅವರನ್ನು ಕಳೆದುಕೊಂಡ ನಂತರದಲ್ಲಿ ಅನುಶ್ರೀ ಅವರು ಸಾಕಷ್ಟು ದುಃಖಿತರಾಗಿದ್ದಾರೆ.

ಅನುಶ್ರೀ ಅವರು ಜೀ ಕನ್ನಡದ ಅನೇಕ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಅವರ ಆ್ಯಂಕರಿಂಗ್ನ ಅನೇಕರು ಇಷ್ಟಪಡುತ್ತಾರೆ.
Related Photo Gallery
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್ ರೀತಿ ಗನ್ ಹಿಡಿದು ಆವಾಜ್ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಂಕ್ರಾಂತಿ ಹಬ್ಬದ ಸ್ಪೆಷಲ್ ಗೆಣಸಿನ ಹೋಳಿಗೆ; ಇಲ್ಲಿದೆ ರೆಸಿಪಿ
ನಡು ರಸ್ತೆಯಲ್ಲಿ ಅಗ್ನಿಗೆ ಆಹುತಿಯಾದ ಕಾರು
ತಮ್ಮ ಫಾರ್ಮ್ಹೌಸ್ನಲ್ಲಿನ ಪ್ರಾಣಿಗಳ ಪರಿಚಯಿಸಿದ ನಟಿ ರಕ್ಷಿತಾ ಪ್ರೇಮ್
ಬಿಗ್ಬಾಸ್ ಮನೆಯಲ್ಲಿ ಬಿಗ್ಬಾಸ್ ಕತೆಯನ್ನೇ ಹೇಳಿದ ಗಿಲ್ಲಿ: ವಿಡಿಯೋ
ಎಲ್ಲ ತಾಯಂದಿರೇ ನಟಿ ಅದಿತಿ ನಿಮಗಾಗಿ ಏನೋ ಹೇಳಿದ್ದಾರೆ ಕೇಳಿ
ಸಂಕ್ರಾಂತಿ ಸ್ಪೆಷಲ್ ಅವಲಕ್ಕಿ ಪಾಯಸ ರೆಸಿಪಿ ಇಲ್ಲಿದೆ




