ನಿರೂಪಕಿ ಅನುಶ್ರೀ ಮದುವೆ: ಇಲ್ಲಿದೆ ಹಳದಿ ಶಾಸ್ತ್ರದ ಫೋಟೋಗಳು
ಆ್ಯಂಕರ್ ಅನುಶ್ರೀ ಅವರಿಗೆ ಇರುವ ಜನಪ್ರಿಯತೆ ಅಪಾರ. ಕಿರಿತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ತುಂಬ ಸ್ನೇಹಿತರಿದ್ದಾರೆ. ಆಪ್ತರು ಅನುಶ್ರೀ ಮದುವೆಗೆ ಹಾಜರಿ ಹಾಕಲಿದ್ದಾರೆ. ಈಗ ಮದುವೆ ಶಾಸ್ತ್ರಗಳು ಶುರುವಾಗಿದ್ದು, ಹಳದಿ ಶಾಸ್ತ್ರದಲ್ಲಿ ಅನುಶ್ರೀ ಮತ್ತು ರೋಷನ್ ಅವರು ಭಾಗಿಯಾಗಿದ್ದಾರೆ. ಫೋಟೋಗಳು ಇಲ್ಲಿವೆ.
Updated on: Aug 27, 2025 | 11:17 PM
Share

ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ಅವರು ಹಸೆಮಣೆ ಏರುತ್ತಿದ್ದಾರೆ. ರೋಷನ್ ಜೊತೆ ಅವರ ವಿವಾಹ ನಡೆಯುತ್ತಿದೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ.

ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಆ್ಯಂಕರ್ ಅನುಶ್ರೀ ಮತ್ತು ರೋಷನ್ ಅವರ ಹಳದಿ ಶಾಸ್ತ್ರ ಬಹಳ ಅದ್ದೂರಿಯಾಗಿ ನಡೆದಿದೆ. ಹಳದಿ ಶಾಸ್ತ್ರದ ಫೋಟೋಗಳು ಕೂಡ ಲಭ್ಯವಾಗಿವೆ.

ಆಗಸ್ಟ್ 28ರ ಗುರುವಾರ ನಿರೂಪಕಿ ಅನುಶ್ರೀ ಅವರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್ನಲ್ಲಿ ನಡೆಯಲಿದೆ. ಈ ವಿವಾಹಕ್ಕೆ ಅನೇಕ ಗಣ್ಯರು ಸಾಕ್ಷಿ ಆಗಲಿದ್ದಾರೆ.

ಅನುಶ್ರೀ ಮದುವೆ ಯಾವಾಗ ಎಂಬ ಪ್ರಶ್ನೆ ಇತ್ತೀಚಿನ ವರ್ಷಗಳಲ್ಲಿ ಆಗಾಗ ಕೇಳಿಬರುತ್ತಲೇ ಇತ್ತು. ಅಂತೂ ಇಂತೂ ಅವರು ಈಗ ರೋಷನ್ ಜೊತೆ ವೈವಾಹಿಕ ಜೀವನ ಆರಂಭಿಸುತ್ತಿದ್ದಾರೆ.

ನಿರೂಪಣೆ ಮಾತ್ರವಲ್ಲದೇ ನಟಿಯಾಗಿಯೂ ಅನುಶ್ರೀ ಕೆಲಸ ಮಾಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಬಹಳ ಬೇಡಿಕೆ ಇದೆ. ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಹಲವು ಪ್ರಯೋಜನವಿದ್ದರೂ ನಗಣ್ಯ
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
‘ನಿರ್ಮಾಪಕನ ಜೊತೆ ಮಲಗಬೇಕು’: ಕಹಿ ಅನುಭವ ಬಿಚ್ಚಿಟ್ಟ ಸುಶಾಂತ್ ಮಾಜಿ ಗೆಳತಿ
SIR ಪ್ರಕ್ರಿಯೆ ಬಗ್ಗೆ ಜಾಗೃತಿ ವಹಿಸದಿದ್ರೆ ಮಾರಣಹೋಮ ಎಂದ ಸಿದ್ದರಾಮಯ್ಯ
ಅಯೋಧ್ಯೆ ರಾಮ ಮಂದಿರ ದೇಣಿಗೆ ಲೂಟಿ; ಆರೋಪಿಗಳಿಂದ ಹಣ, ಚಿನ್ನ ಜಪ್ತಿ
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್ ಶಾಸಕನ ವಿರುದ್ಧವೂ ಎಸ್ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಪರಮೇಶ್ವರ್ ಚಂಡಿಕಾ ಹೋಮ
ಸಾಂಪ್ರದಾಯಿಕ ಉಡುಗೆಯಲ್ಲಿ ಎಷ್ಟು ಸುಂದರ ಕಾಣ್ತಾರೆ ಶ್ರೀಲೀಲಾ
ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಸಿಎಂ ಶಂಕುಸ್ಥಾಪನೆ
ಜನಾಭಿಮಾನದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್
ಬಂಡೀಪುರ ಸಫಾರಿ ವೇಳೆ ಪ್ರವಾಸಿಗರಿಗೆ ಬೆಳ್ಳಂಬೆಳಗ್ಗೆ ಹುಲಿಯ ದರ್ಶನ
ಸಿಎಂ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ




