Anchor Anushree: ‘ಸರಿಗಮಪ’ ಜಡ್ಜ್ಗಳ ಜತೆ ಅನುಶ್ರೀ ಸಂಕ್ರಾಂತಿ ಸಂಭ್ರಮ; ಫೋಟೋ ವೈರಲ್
ಅನುಶ್ರೀ ಹಾಗೂ ಕಾರ್ಯಕ್ರಮದ ಜಡ್ಜ್ಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.
Updated on:Jan 16, 2023 | 1:51 PM
Share

ನಟಿ ಅನುಶ್ರೀ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಸರಿಗಮಪ’ ರಿಯಾಲಿಟಿ ಶೋ ಅನ್ನು ನಡೆಸಿಕೊಡುತ್ತಿದ್ದಾರೆ. ಸಂಕ್ರಾಂತಿ ಪ್ರಯುಕ್ತ ವಿಶೇಷ ಎಪಿಸೋಡ್ ಪ್ರಸಾರ ಕಂಡಿದೆ.

ಅನುಶ್ರೀ ಹಾಗೂ ಕಾರ್ಯಕ್ರಮದ ಜಡ್ಜ್ಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಂಗೀತ ಸಂಯೋಜಕ ಅರ್ಜುನ್ ಜನ್ಯ, ಗಾಯಕ ವಿಜಯ್ ಪ್ರಕಾಶ್, ಗೀತ ಸಾಹಿತಿ, ಸಂಗೀತ ನಿರ್ದೇಶಕ ಹಂಸಲೇಖ ಅವರೊಂದಿಗೆ ಅನುಶ್ರೀ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಅನುಶ್ರೀ ಅವರು ಹಂಚಿಕೊಂಡಿರುವ ಫೋಟೋವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. 80 ಸಾವಿರಕ್ಕೂ ಅಧಿಕ ಮಂದಿ ಫೋಟೋ ಲೈಕ್ ಮಾಡಿದ್ದಾರೆ.

ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 20 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.
Published On - 1:09 pm, Mon, 16 January 23
Related Photo Gallery
ಅಮೆರಿಕದಿಂದ ಇರಾನ್ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಇಂದು ಈ ರಾಶಿಯವರಿಗೆ ಒತ್ತಡಗಳಿಂದ ಮುಕ್ತಿ
ಧುರಂಧರ್ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ




