Anchor Anushree: ‘ಸರಿಗಮಪ’ ಜಡ್ಜ್​​ಗಳ ಜತೆ ಅನುಶ್ರೀ ಸಂಕ್ರಾಂತಿ ಸಂಭ್ರಮ; ಫೋಟೋ ವೈರಲ್

Edited By:

Updated on: Jan 16, 2023 | 1:51 PM

ಅನುಶ್ರೀ ಹಾಗೂ ಕಾರ್ಯಕ್ರಮದ ಜಡ್ಜ್​​ಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

1 / 5
ನಟಿ ಅನುಶ್ರೀ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಸರಿಗಮಪ’ ರಿಯಾಲಿಟಿ ಶೋ ಅನ್ನು ನಡೆಸಿಕೊಡುತ್ತಿದ್ದಾರೆ. ಸಂಕ್ರಾಂತಿ ಪ್ರಯುಕ್ತ ವಿಶೇಷ ಎಪಿಸೋಡ್ ಪ್ರಸಾರ ಕಂಡಿದೆ.

ನಟಿ ಅನುಶ್ರೀ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಸರಿಗಮಪ’ ರಿಯಾಲಿಟಿ ಶೋ ಅನ್ನು ನಡೆಸಿಕೊಡುತ್ತಿದ್ದಾರೆ. ಸಂಕ್ರಾಂತಿ ಪ್ರಯುಕ್ತ ವಿಶೇಷ ಎಪಿಸೋಡ್ ಪ್ರಸಾರ ಕಂಡಿದೆ.

2 / 5

ಅನುಶ್ರೀ ಹಾಗೂ ಕಾರ್ಯಕ್ರಮದ ಜಡ್ಜ್​​ಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5

ಸಂಗೀತ ಸಂಯೋಜಕ ಅರ್ಜುನ್ ಜನ್ಯ, ಗಾಯಕ ವಿಜಯ್ ಪ್ರಕಾಶ್​​, ಗೀತ ಸಾಹಿತಿ, ಸಂಗೀತ ನಿರ್ದೇಶಕ ಹಂಸಲೇಖ ಅವರೊಂದಿಗೆ ಅನುಶ್ರೀ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

4 / 5

ಅನುಶ್ರೀ ಅವರು ಹಂಚಿಕೊಂಡಿರುವ ಫೋಟೋವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. 80 ಸಾವಿರಕ್ಕೂ ಅಧಿಕ ಮಂದಿ ಫೋಟೋ ಲೈಕ್ ಮಾಡಿದ್ದಾರೆ.

5 / 5

ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 20 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

Published On - 1:09 pm, Mon, 16 January 23

TV9 Web

TV9 Kannada

Read More
Loading...
Unable to load recommendations.
Follow Us