AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನ ಜೊತೆ ನಾ ಮಾತ್ರ ಇರಬೇಕು’; ಪತಿಗೆ ಬರ್ತ್​ಡೇ ವಿಶ್ ಮಾಡಿ ಕಾಲೆಳೆದ ಅನುಶ್ರೀ

ಆ್ಯಂಕರ್ ಅನುಶ್ರೀ ಜೀವನವನ್ನು ಪ್ರತಿ ಹಂತದಲ್ಲೂ ಎಂಜಾಯ್ ಮಾಡ ಬಯಸುತ್ತಾರೆ. ಎಲ್ಲಾ ವಿಚಾರವನ್ನು ಗಂಭೀರವಾಗಿ ಸ್ವೀಕರಿಸಲು ಇಷ್ಟಪಡೋದಿಲ್ಲ. ಈಗ ಪತಿ ರೋಶನ್​ಗೆ ಬರ್ತ್​ಡೇ ವಿಶ್ ಮಾಡುವಾಗ ಅವರ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Oct 14, 2025 | 12:50 PM

Share
ನಟಿ ಅನುಶ್ರೀ ಹಾಗೂ ಅವರ ಪತಿ ರೋಶನ್ ಹಾಯಾಗಿ ದಾಂಪತ್ಯ ನಡೆಸುತ್ತಿದ್ದಾರೆ. ಇಂದು (ಅಕ್ಟೋಬರ್ 14) ರೋಷನ್ ಜನ್ಮದಿನ. ಈ ವಿಶೇಷ ದಿನದಂದು ಪತಿಗೆ ಅನುಶ್ರೀ ವಿಶ್ ಮಾಡಿದ್ದಾರೆ. ವಿಶೇಷ ಸಾಲುಗಳನ್ನು ಕೂಡ ಬರೆದಿದ್ದಾರೆ.

1 / 5
ರೋಶನ್ ಜೊತೆ ಸಮಯ ಕಳೆದ ಕ್ಷಣಗಳ ಫೋಟೋಗಳನ್ನು ಅನುಶ್ರೀ ಅವರು ಹಂಚಿಕೊಂಡಿದ್ದಾರೆ. ಮದುವೆ ಸಂದರ್ಭದ ಫೋಟೋ, ಮದುವೆ ಬಳಿಕ ಇರೋ ಫೋಟೋಗಳು ಇದರಲ್ಲಿ ಇವೆ. ಇದನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

2 / 5
ಜೊತೆಯಲಿ ನಿನ್ನ ಜೊತೆಯಲಿ, ಸದಾ ಸಂತೋಷ ಇರಲಿ, ಜೊತೆಯಲಿ ನಿನ್ನ ಜೊತೆಯಲಿ, ನಿನ್ನೆಲ್ಲಾ ಕನಸು ನನಸಾಗಲಿ.. ಜೊತೆಯಲಿ ನಿನ್ನ ಜೊತೆಯಲಿ, ಅನು ನಾನಿರಲಿ, ಅನು ಮಾತ್ರ ಇರಲಿ..’ ಎಂದು ಕ್ಯಾಪ್ಶನ್ ನೀಡಿದ್ದಾರೆ.

3 / 5
ಅನುಶ್ರೀ ಅವರು ಸದಾ ಫನ್ ಆಗಿ ಇರೋಕೆ ಇಷ್ಟಪಡುತ್ತಾರೆ. ಈಗ ಪತಿಗೆ ವಿಶ್ ಮಾಡುವಾಗಲೂ ‘ನಿನ್ನ ಜೊತೆ ನಾನು ಮಾತ್ರ ಇರಬೇಕು’ ಎಂಬರ್ಥ ಬರುವ ಸಾಲುಗಳನ್ನು ಬರೆದು ಪತಿಯ ಕಾಲೆಳೆದಿದ್ದಾರೆ. ಈ ಫೋಸ್ಟ್​ಗೆ ಭರ್ಜರಿ ಲೈಕ್ ಸಿಕ್ಕಿದೆ.  

4 / 5
ಅನುಶ್ರೀ ಅವರು ಸದ್ಯ ಆ್ಯಂಕರಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರು ಜೀ ಕನ್ನಡ ವಾಹಿನಿಯಲ್ಲಿ ಹಲವು ಶೋಗಳನ್ನು ನಡೆಸಿಕೊಡುತ್ತಿದ್ದಾರೆ. ಮುಂಬರುವ ರಿಯಾಲಿಟಿ ಶೋಗಳ ಭಾಗ ಆಗಲು ಅವರು ಕಾದಿದ್ದಾರೆ.

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ

ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ

ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ

ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು

ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ

ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!

ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ

ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ

ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!