Anikha surendran: 19ನೇ ವಯಸ್ಸಿಗೆ ಗ್ಲಾಮರ್ ಗೊಂಬೆಯಂತೆ ಕಂಗೊಳಿಸಿದ ಅನಿಕಾ
ಅನಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ. ಸೀರೆಯಲ್ಲಿ ಅವರು ಎಲ್ಲರ ಗಮನ ಸೆಳೆದಿದ್ದಾರೆ.
Updated on: Mar 30, 2024 | 10:33 AM
Share

ಅನಿಕಾ ಸುರೇಂದ್ರನ್ ಅವರಿಗೆ ಈಗಿನ್ನೂ 19 ವರ್ಷ. ಅವರು ಗ್ಲಾಮರ್ ಗೊಂಬೆಯಂತೆ ಕಂಗೊಳಿಸಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ. ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ಅನಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ. ಸೀರೆಯಲ್ಲಿ ಅವರು ಎಲ್ಲರ ಗಮನ ಸೆಳೆದಿದ್ದಾರೆ.

ಅನಿಕಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2007ರಲ್ಲಿ. 2019ರ ‘ವಿಶ್ವಾಸಂ’ ಸಿನಿಮಾ ಮೂಲಕ ಅವರ ಜನಪ್ರಿಯತೆ ಹೆಚ್ಚಿತು. ಆಗ ಅವರು ಬಾಲ ನಟಿಯಾಗಿ ಗುರುತಿಸಿಕೊಂಡಿದ್ದರು.

ಈಗ ಅನಿಕಾ ಅವರು ನಾಯಕಿ. 2023ರಲ್ಲಿ ರಿಲೀಸ್ ಆದ ‘ಬುಟ್ಟ ಬೊಮ್ಮ’ ಸಿನಿಮಾ ಮೂಲಕ ನಾಯಕಿ ಆಗಿ ಅನಿಕಾ ಕಾಣಿಸಿಕೊಂಡರು.

ಹಲವು ಸಿನಿಮಾಗಳಲ್ಲಿ ಅನಿಕಾ ಅವರು ನಟಿಸುತ್ತಿದ್ದಾರೆ. ಅವರಿಗೆ ಹೊಸ ಹೊಸ ಆಫರ್ಗಳು ಹುಡುಕಿ ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.
Related Photo Gallery
ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ
ಇಸ್ಲಾಮಿಸ್ಟ್ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಮಾರ್ಕ್ ತುಳಿಯಲು ‘ಟಿವಿ9 ಕನ್ನಡ’ ಹೆಸರು ದುರ್ಬಳಕೆ ಮಾಡಿಕೊಂಡ ಕಿಡಿಗೇಡಿಗಳು
ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳ ಹತ್ಯೆಗೈದ ತಂದೆ
ಇಸ್ಲಾಮಿಸ್ಟ್ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್




