Anikha surendran: 19ನೇ ವಯಸ್ಸಿಗೆ ಗ್ಲಾಮರ್ ಗೊಂಬೆಯಂತೆ ಕಂಗೊಳಿಸಿದ ಅನಿಕಾ

Updated on: Mar 30, 2024 | 10:33 AM

ಅನಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ. ಸೀರೆಯಲ್ಲಿ ಅವರು ಎಲ್ಲರ ಗಮನ ಸೆಳೆದಿದ್ದಾರೆ.

1 / 5
ಅನಿಕಾ ಸುರೇಂದ್ರನ್ ಅವರಿಗೆ ಈಗಿನ್ನೂ 19 ವರ್ಷ. ಅವರು ಗ್ಲಾಮರ್ ಗೊಂಬೆಯಂತೆ ಕಂಗೊಳಿಸಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ. ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ಅನಿಕಾ ಸುರೇಂದ್ರನ್ ಅವರಿಗೆ ಈಗಿನ್ನೂ 19 ವರ್ಷ. ಅವರು ಗ್ಲಾಮರ್ ಗೊಂಬೆಯಂತೆ ಕಂಗೊಳಿಸಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ. ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

2 / 5

ಅನಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ. ಸೀರೆಯಲ್ಲಿ ಅವರು ಎಲ್ಲರ ಗಮನ ಸೆಳೆದಿದ್ದಾರೆ.

3 / 5

ಅನಿಕಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2007ರಲ್ಲಿ. 2019ರ ‘ವಿಶ್ವಾಸಂ’ ಸಿನಿಮಾ ಮೂಲಕ ಅವರ ಜನಪ್ರಿಯತೆ ಹೆಚ್ಚಿತು. ಆಗ ಅವರು ಬಾಲ ನಟಿಯಾಗಿ ಗುರುತಿಸಿಕೊಂಡಿದ್ದರು.

4 / 5

ಈಗ ಅನಿಕಾ ಅವರು ನಾಯಕಿ. 2023ರಲ್ಲಿ ರಿಲೀಸ್ ಆದ ‘ಬುಟ್ಟ ಬೊಮ್ಮ’ ಸಿನಿಮಾ ಮೂಲಕ ನಾಯಕಿ ಆಗಿ ಅನಿಕಾ ಕಾಣಿಸಿಕೊಂಡರು.

5 / 5

ಹಲವು ಸಿನಿಮಾಗಳಲ್ಲಿ ಅನಿಕಾ ಅವರು ನಟಿಸುತ್ತಿದ್ದಾರೆ. ಅವರಿಗೆ ಹೊಸ ಹೊಸ ಆಫರ್​ಗಳು ಹುಡುಕಿ ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us