Anikha Surendran: ಮೊದಲ ಲಿಪ್ ಲಾಕ್ ಬಗ್ಗೆ ಅನಿಕಾ ಸುರೇಂದ್ರನ್​​ಗೆ ಬಂತು ಪ್ರಶ್ನೆ; ಮುಚ್ಚುಮರೆ ಇಲ್ಲದೆ ಮಾತಾಡಿದ ನಟಿ

Updated on: Feb 27, 2023 | 3:25 PM

ಈ ಚಿತ್ರ ಕಳೆದ ವಾರ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಅನಿಕಾ ಲಿಪ್​ ಲಾಕ್ ಕೂಡ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಲಿಪ್ ಲಾಕ್ ಬಗ್ಗೆ ನಟಿಗೆ ಅನೇಕ ಪ್ರಶ್ನೆಗಳು ಎದುರಾಗಿವೆ. ಇದಕ್ಕೆ ಅವರು ಉತ್ತರಿಸುವ ಕೆಲಸ ಮಾಡುತ್ತಿದ್ದಾರೆ.

1 / 5
ನಟಿ ಅನಿಕಾ ಸುರೇಂದ್ರನ್ ಅವರು ಬಾಲ ಕಲಾವಿದೆಯಾಗಿ ಗುರುತಿಸಿಕೊಂಡವರು. ಅಜಿತ್ ನಟನೆಯ ‘ವಿಶ್ವಾಸಂ’ ಸಿನಿಮಾ ಅನಿಕಾ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈಗ ಅವರು ‘ಓ ಮೈ ಡಾರ್ಲಿಂಗ್​’ ಹೆಸರಿನ ಮಲಯಾಳಂ ಸಿನಿಮಾದಲ್ಲಿ ನಟಿಸಿದ್ದಾರೆ.

2 / 5
ಈ ಚಿತ್ರ ಕಳೆದ ವಾರ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಅನಿಕಾ ಲಿಪ್​ ಲಾಕ್ ಕೂಡ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಲಿಪ್ ಲಾಕ್ ಬಗ್ಗೆ ನಟಿಗೆ ಅನೇಕ ಪ್ರಶ್ನೆಗಳು ಎದುರಾಗಿವೆ. ಇದಕ್ಕೆ ಅವರು ಉತ್ತರಿಸುವ ಕೆಲಸ ಮಾಡುತ್ತಿದ್ದಾರೆ.

ಈ ಚಿತ್ರ ಕಳೆದ ವಾರ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಅನಿಕಾ ಲಿಪ್​ ಲಾಕ್ ಕೂಡ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಲಿಪ್ ಲಾಕ್ ಬಗ್ಗೆ ನಟಿಗೆ ಅನೇಕ ಪ್ರಶ್ನೆಗಳು ಎದುರಾಗಿವೆ. ಇದಕ್ಕೆ ಅವರು ಉತ್ತರಿಸುವ ಕೆಲಸ ಮಾಡುತ್ತಿದ್ದಾರೆ.

3 / 5
‘ನಾನು ಸಿನಿಮಾ ಕಥೆ ಕೇಳುವಾಗ ನಿರ್ದೇಶಕರು ಕಿಸ್ಸಿಂಗ್ ಸೀನ್ ಬಗ್ಗೆ ಹೇಳಿದ್ದರು. ಆ ದೃಶ್ಯಕ್ಕೆ ಜನರು ಇಷ್ಟರಮಟ್ಟಿಗೆ ಪ್ರತಿಕ್ರಿಯಿಸುತ್ತಾರೆ ಅನ್ನೋದು ನನಗೆ ಗೊತ್ತಿರಲಿಲ್ಲ’ ಎಂದು ಅನಿಕಾ ಹೇಳಿದ್ದಾರೆ.

4 / 5
‘ಶೂಟಿಂಗ್ ವೇಳೆ ಕಿಸ್ ಮಾಡುವಾಗ ನನಗೆ ಮುಜುಗರ ಆಗಲಿಲ್ಲ. ಕಿಸ್ಸಿಂಗ್ ದೃಶ್ಯದಲ್ಲಿ ನಟಿಸೋದು ದೊಡ್ಡ ವಿಚಾರ ಅಲ್ಲ. ಆದರೆ, ಜನರು ಅದನ್ನು ದೊಡ್ಡದಾಗಿ ಮಾಡುತ್ತಾರೆ. ಇದು ಮುಜುಗರ ತರುತ್ತದೆ’ ಎಂದು ಅವರು ಹೇಳಿದ್ದಾರೆ.

5 / 5
ಅನಿಕಾ ಅವರು ಇನ್​​ಸ್ಟಾಗ್ರಾಮ್​​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು 20 ಲಕ್ಷಕ್ಕೂ ಹೆಚ್ಚು ಜನರು ಹಿಂಬಾಲಿಸುತ್ತಿದ್ದಾರೆ.