ಕ್ಯೂಟ್ ಲುಕ್ನಲ್ಲಿ ಗಮನ ಸೆಳೆದ ನಟಿ ಅನಿಕಾ ಸುರೇಂದ್ರನ್; ಇಲ್ಲಿದೆ ಗ್ಯಾಲರಿ
ಅನಿಕಾ ಅವರು ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತದೆ. ಅನಿಕಾ ಈಗ ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಸಖತ್ ಕ್ಯೂಟ್ ಆಗಿ ಅವರು ಗಮನ ಸೆಳೆದಿದ್ದಾರೆ. ಇದನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.
1 / 7
ನಟಿ ಅನಿಕಾ ಸುರೇಂದ್ರನ್ ಅವರು ಬಾಲ ನಟಿಯಾಗಿ ಗಮನ ಸೆಳೆದವರು. ಈಗ ಅವರು ನಟಿಯಾಗಿ ಮಿಂಚುತ್ತಿದ್ದಾರೆ. ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಅವರು ಹೆಸರು ಮಾಡಿದ್ದಾರೆ. ಅವರ ಜನಪ್ರಿಯತೆ ದಿನಕಳೆದಂತೆ ಹೆಚ್ಚುತ್ತಿದೆ
2 / 7
ಅನಿಕಾ ಅವರು ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತದೆ. ಅನಿಕಾ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯ ಹಿಂಬಾಲಕರಿದ್ದಾರೆ. ಅವರು ಹೊಸ ಫೋಟೋ ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಾರೆ.
3 / 7
ಅನಿಕಾ ಈಗ ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಸಖತ್ ಕ್ಯೂಟ್ ಆಗಿ ಅವರು ಗಮನ ಸೆಳೆದಿದ್ದಾರೆ. ಇದನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿವೆ
4 / 7
ಅನಿಕಾ ಅವರು ಹಲವು ಸಿನಿಮಾಗಳಲ್ಲಿ ಬಾಲ ನಟಿಯಾಗಿ ನಟಿಸಿದರು. ತಮಿಳಿನ ‘ವಿಶ್ವಾಸಂ’ ಚಿತ್ರದ ಮೂಲಕ ಅವರ ಖ್ಯಾತಿ ಹೆಚ್ಚಿತು. ಅವರು ಸಾಕಷ್ಟು ಜನಪ್ರಿಯತೆ ಪಡೆದರು. ಅವರು ಸಿನಿಮಾ ಉದ್ದಕ್ಕೂ ಕಾಣಿಸಿಕೊಂಡು ಗಮನ ಸೆಳೆದರು.
5 / 7
2023ರಲ್ಲಿ ನಾಯಕಿಯಾಗಿ ಅನಿಕಾ ಬಣ್ಣದ ಬದುಕು ಆರಂಭಿಸಿದ್ದಾರೆ. ಹಲವು ಚಿತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಮೊದಲ ಚಿತ್ರದಲ್ಲೇ ಅವರು ಬೋಲ್ಡ್ ಪಾತ್ರ ಮಾಡಿ ಗಮನ ಸೆಳೆದಿದ್ದರು.
6 / 7
ಆಗಸ್ಟ್ 24ರಂದು ದುಲ್ಕರ್ ಸಲ್ಮಾನ್ ನಟನೆಯ ‘ಕಿಂಗಾ ಆಫ್ ಕೋತ್ತಾ’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ.
7 / 7
ಇದಲ್ಲದೆ, ಇನ್ನೂ ಮೂರ್ನಾಲ್ಕು ಚಿತ್ರಗಳಲ್ಲಿ ಅನಿಕಾ ನಟಿಸುತ್ತಿದ್ದಾರೆ. ಸ್ಟಾರ್ ಹೀರೋಗಳ ಜೊತೆ ನಟಿಸುವ ಅವಕಾಶ ಅವರಿಗೆ ಸಿಗುತ್ತಿದೆ.
Published On - 9:23 am, Thu, 17 August 23