ಹೊಸ ಫೋಟೋಶೂಟ್ನಲ್ಲಿ ಮಿಂಚಿದ ಅನಿಕಾ ಸುರೇಂದ್ರನ್; ಇಲ್ಲಿದೆ ಫೋಟೋ ಆಲ್ಬಂ
ಅನಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋಸ್ ಹಂಚಿಕೊಂಡಿದ್ದಾರೆ. ಅವರು ಗ್ಲಾಮರ್ಲುಕ್ನಲ್ಲಿ ಗಮನ ಸೆಳೆದಿದ್ದಾರೆ.
Updated on: Jul 24, 2023 | 2:26 PM
Share

ನಟಿ ಅನಿಕಾ ಸುರೇಂದ್ರನ್ ಅವರು ಬಾಲ ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು. ಬಳಿಕ ಅವರು ನಾಯಕಿ ಆಗಿ ಮಿಂಚಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ಸೋಶಿಯಲ್ ಮೀಡಿಯಾದಲ್ಲಿ ಅನಿಕಾ ಸುರೇಂದ್ರನ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಸೃಷ್ಟಿಸಿಕೊಂಡಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಈಗ ಅನಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋಸ್ ಹಂಚಿಕೊಂಡಿದ್ದಾರೆ. ಅವರು ಗ್ಲಾಮರ್ಲುಕ್ನಲ್ಲಿ ಗಮನ ಸೆಳೆದಿದ್ದಾರೆ.

ಅನಿಕಾ ಅವರು ಸದ್ಯ ವಿದೇಶದಲ್ಲಿದ್ದಾರೆ. ಫ್ರೆಂಡ್ಸ್ ಜೊತೆ ಸುತ್ತಾಡುತ್ತಿರುವ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

ಅನಿಕಾ ಅವರು ಸಖತ್ ಕ್ಯೂಟ್ ಲುಕ್ನಲ್ಲಿ ಗಮನ ಸೆಳೆಯುತ್ತಾರೆ. ಅವರಿಗೆ ಬರೋಬ್ಬರಿ 23 ಲಕ್ಷ ಹಿಂಬಾಲಕರು ಇದ್ದಾರೆ.

ಅನಿಕಾ ಅವರು ಬೋಲ್ಡ್ ದೃಶ್ಯದಲ್ಲಿ ಕಾಣಿಸಿಕೊಂಡು ಇತ್ತೀಚೆಗೆ ಸುದ್ದಿ ಆಗಿದ್ದರು. ಇದಕ್ಕೆ ಅನೇಕರು ಟೀಕೆ ಮಾಡಿದ್ದಿದೆ.

ಹೊಸ ಫೋಟೋ ಹಂಚಿಕೊಂಡ ಅನಿಕಾ
Related Photo Gallery
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್ ಕಾರಿಡಾರ್: ಡಿಕೆ ಶಿವಕುಮಾರ್ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ




