Updated on: Jul 24, 2023 | 2:26 PM
ನಟಿ ಅನಿಕಾ ಸುರೇಂದ್ರನ್ ಅವರು ಬಾಲ ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು. ಬಳಿಕ ಅವರು ನಾಯಕಿ ಆಗಿ ಮಿಂಚಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.
ಸೋಶಿಯಲ್ ಮೀಡಿಯಾದಲ್ಲಿ ಅನಿಕಾ ಸುರೇಂದ್ರನ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಸೃಷ್ಟಿಸಿಕೊಂಡಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.
ಈಗ ಅನಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋಸ್ ಹಂಚಿಕೊಂಡಿದ್ದಾರೆ. ಅವರು ಗ್ಲಾಮರ್ಲುಕ್ನಲ್ಲಿ ಗಮನ ಸೆಳೆದಿದ್ದಾರೆ.
ಅನಿಕಾ ಅವರು ಸದ್ಯ ವಿದೇಶದಲ್ಲಿದ್ದಾರೆ. ಫ್ರೆಂಡ್ಸ್ ಜೊತೆ ಸುತ್ತಾಡುತ್ತಿರುವ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.
ಅನಿಕಾ ಅವರು ಸಖತ್ ಕ್ಯೂಟ್ ಲುಕ್ನಲ್ಲಿ ಗಮನ ಸೆಳೆಯುತ್ತಾರೆ. ಅವರಿಗೆ ಬರೋಬ್ಬರಿ 23 ಲಕ್ಷ ಹಿಂಬಾಲಕರು ಇದ್ದಾರೆ.
ಅನಿಕಾ ಅವರು ಬೋಲ್ಡ್ ದೃಶ್ಯದಲ್ಲಿ ಕಾಣಿಸಿಕೊಂಡು ಇತ್ತೀಚೆಗೆ ಸುದ್ದಿ ಆಗಿದ್ದರು. ಇದಕ್ಕೆ ಅನೇಕರು ಟೀಕೆ ಮಾಡಿದ್ದಿದೆ.
ಹೊಸ ಫೋಟೋ ಹಂಚಿಕೊಂಡ ಅನಿಕಾ