ಮುದ್ದು ಮುದ್ದಾಗಿ ಪೋಸ್ ಕೊಟ್ಟ ರಶ್ಮಿಕಾ ಮಂದಣ್ಣ; ‘ನಿಮ್ಮ ಸ್ಮೈಲ್ ಚೆನ್ನಾಗಿದೆ’ ಎಂದ ಫ್ಯಾನ್ಸ್
Rashmika Mandanna Selfie: ರಶ್ಮಿಕಾ ಮಂದಣ್ಣ ಅವರು ಸೆಲ್ಫಿ ಪ್ರಿಯೆ. ಅವರು ಆಗಾಗ ಸೆಲ್ಫಿಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಸೆಲ್ಫಿಗಳು ಗಮನ ಸೆಳೆದಿವೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಈ ಫೋಟೋ ನೋಡಿದವರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
1 / 6
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಶೇರ್ ಮಾಡಿಕೊಂಡಿರುವ ಹೊಸ ಫೋಟೋಗಳು ಕ್ಯೂಟ್ ಆಗಿವೆ.
2 / 6
ರಶ್ಮಿಕಾ ಮಂದಣ್ಣ ಅವರು ಸೆಲ್ಫಿ ಪ್ರಿಯೆ. ಅವರು ಆಗಾಗ ಸೆಲ್ಫಿಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಸೆಲ್ಫಿಗಳು ಗಮನ ಸೆಳೆದಿವೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಈ ಫೋಟೋ ನೋಡಿದವರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
3 / 6
‘ನೀವು ತುಂಬಾನೇ ಸುಂದರವಾಗಿದ್ದೀರಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ನಿಮ್ಮ ಸ್ಮೈಲ್ ನಮಗೆ ಸಾಕಷ್ಟು ಇಷ್ಟವಾಯಿತು’ ಎಂದು ಹೇಳಿಕೊಂದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ.
4 / 6
ರಶ್ಮಿಕಾ ಮಂದಣ್ಣ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಟನೆಯ ‘ಪುಷ್ಪ 2’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಇದರ ಜೊತೆಗೆ ‘ಅನಿಮಲ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.
5 / 6
ರಶ್ಮಿಕಾ ಮಂದಣ್ಣ ಅವರು ತಮಿಳು ಚಿತ್ರರಂಗದಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ‘ವಾರಿಸು’ ಚಿತ್ರದಲ್ಲಿ ಅವರು ನಟಿಸಿ ಫೇಮಸ್ ಆದರು. ಈ ಚಿತ್ರ ಈ ವರ್ಷದ ಆರಂಭದಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು.
6 / 6
ಸದ್ಯ ಧನುಶ್ ನಟನೆಯ ಹೊಸ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ. ಈ ಬಗ್ಗೆ ಚಿತ್ರತಂಡ ಇತ್ತೀಚೆಗೆ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಕನ್ನಡ ಚಿತ್ರರಂಗದಿಂದ ಆರಂಭವಾದ ಅವರ ಜರ್ನಿ ಈಗ ಸಾಕಷ್ಟು ದೂರ ಸಾಗಿದೆ.