‘ಅನಿಮಲ್’ ಸಿನಿಮಾದ ಮುಂದಿನ ಭಾಗ ಬರುವುದು ಪಕ್ಕಾ, ಸಿನಿಮಾದ ಹೆಸರೇನು?

Updated on: Dec 03, 2023 | 8:49 PM

Animal: ‘ಅನಿಮಲ್’ ಸಿನಿಮಾದ ಮುಂದಿನ ಭಾಗವೂ ಬರಲಿದೆ. ಈ ಬಗ್ಗೆ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಸೂಚನೆಯೂ ಇದೆ. ಅಂದಹಾಗೆ ಆ ಸಿನಿಮಾದ ಹೆಸರೇನು ಆಗಿರಲಿದೆ?

1 / 7
ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ.

2 / 7
ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಿನಿಮಾದಲ್ಲಿ ರಣ್​ಬೀರ್ ಕಪೂರ್ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

3 / 7
ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

ಹೊಸ ವಿಷಯವೆಂದರೆ ‘ಅನಿಮಲ್’ ಸಿನಿಮಾದ ಮುಂದಿನ ಭಾಗವೊಂದು ಸಹ ಬರಲಿದೆ.

4 / 7
ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

ಈ ಕುರಿತು ‘ಅನಿಮಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿಯೇ ಸುಳಿವು ಇದೆ.

5 / 7
‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

‘ಅನಿಮಲ್’ ಸಿನಿಮಾದ ಮುಂದಿನ ಭಾಗಕ್ಕೆ ‘ಅನಿಮಲ್ ಪಾರ್ಕ್’ ಎಂಬ ಹೆಸರು ಈಗಲೇ ನಿಶ್ಚಯ ಮಾಡಲಾಗಿದೆ.

6 / 7
ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

ಈ ಸಿನಿಮಾದಲ್ಲಿ ರಣ್​ಬೀರ್ ಒಬ್ಬರೇ ‘ಅನಿಮಲ್’ ಮುಂದಿನ ಭಾಗದಲ್ಲಿ ರಣ್​ಬೀರ್​ರಂತಹಾ ಇನ್ನೂ ಕೆಲವು ಅನಿಮಲ್​ಗಳು ಇರಲಿದ್ದಾರೆ.

7 / 7
ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

ಸಂದೀಪ್ ರೆಡ್ಡಿ ವಂಗಾ, ‘ಅನಿಮಲ್’ ಸಿನಿಮಾದ ಬಳಿಕ ಪ್ರಭಾಸ್​ರ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us