AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಚೆಲುವೆಗೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ಏರಿತು ಬೇಡಿಕೆ

Tripti Dimri: ‘ಅನಿಮಲ್’ ಸಿನಿಮಾದಿಂದ ಏಕಾಏಕಿ ಸ್ಟಾರ್ ಆಗಿರುವ ನಟಿ ತೃಪ್ತಿ ದಿಮ್ರಿಗೆ ಬಾಲಿವುಡ್​ನಲ್ಲಿ ಮಾತ್ರವಲ್ಲ ದಕ್ಷಿಣ ಭಾರತ ಚಿತ್ರರಂಗದಲ್ಲಿಯೂ ಬೇಡಿಕೆ ಹೆಚ್ಚಾಗಿದೆ.

ಮಂಜುನಾಥ ಸಿ.
|

Updated on: Feb 07, 2024 | 8:55 PM

Share
ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ನಾಯಕಿ. ಆದರೆ ಅವರಿಗಿಂತಲೂ ಹೆಚ್ಚು ಜನಪ್ರಿಯವಾಗಿದ್ದು ನಟಿ ತೃಪ್ತಿ ದಿಮ್ರಿ.

1 / 7
ಕೆಲವೇ ದೃಶ್ಯಗಳಿಗೆ ಬಂದು ಹೋದರೂ ಸಹ ನಟಿ ತೃಪ್ತಿ ದಿಮ್ರಿ ತಮ್ಮ ಗ್ಲಾಮರ್ ಹಾಗೂ ನಟನೆಯಿಂದ ಪ್ರೇಕ್ಷಕರನ್ನು ಸೆಳೆದಿದ್ದಾರೆ.

2 / 7
ತೃಪ್ತಿ ದಿಮ್ರಿಯನ್ನು ಪ್ರೇಕ್ಷಕರು ಹೊಸ ಕ್ರಶ್ ಎಂದು, ‘ಬಾಬಿ 2’ (ಅತ್ತಿಗೆ 2) ಎಂದು ಕರೆಯುತ್ತಿದ್ದಾರೆ. ಸೋಷಿಯಲ್ ಮೀಡಿಯಾನಲ್ಲಿ ಸಖತ್ ಟ್ರೆಂಡ್ ಆಗುತ್ತಿದ್ದಾರೆ ತೃಪ್ತಿ.

3 / 7
‘ಅನಿಮಲ್’ ಸಿನಿಮಾದ ಬಳಿಕ ತೃಪ್ತಿ ದಿಮ್ರಿಗೆ ಒಂದರ ಹಿಂದೊಂದು ಅವಕಾಶಗಳು ಅರಸಿ ಬರುತ್ತಿವೆ. ಬಾಲಿವುಡ್ ಜೊತೆ ದಕ್ಷಿಣದ ಚಿತ್ರರಂಗದಿಂದಲೂ ಆಫರ್​ಗಳು ಹೋಗಿವೆ.

4 / 7
ತೆಲುಗು ಸಿನಿಮಾ ಒಂದರಲ್ಲಿ ನಟಿ ತೃಪ್ತಿ ದಿಮ್ರಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ವಿಜಯ್ ದೇವರಕೊಂಡ ಎದುರು ತೃಪ್ತಿ ನಟಿಸಲಿದ್ದಾರೆ.

5 / 7
ಇದರ ಜೊತೆಗೆ ಒಂದು ತಮಿಳು ಸಿನಿಮಾಕ್ಕೂ ಸಹ ಸಹ ತೃಪ್ತಿ ದಿಮ್ರಿ ಓಕೆ ಎಂದಿದ್ದಾರೆ. ಆದರೆ ಆ ಸಿನಿಮಾದಲ್ಲಿ ವಿಶೇಷ ಹಾಡಿನಲ್ಲಿ ಮಾತ್ರವೇ ತೃಪ್ತಿ ಕಾಣಿಸಿಕೊಳ್ಳಲಿದ್ದಾರೆ.

6 / 7
ತೃಪ್ತಿ ದಿಮ್ರಿ ಬಾಲಿವುಡ್​ನ ಕೆಲವು ಸಿನಿಮಾಗಳನ್ನು ಸಹ ಒಪ್ಪಿಕೊಂಡಿದ್ದಾರೆ. ‘ಅನಿಮಲ್’ ಸಿನಿಮಾದ ಮುಂದಿನ ಭಾಗದಲ್ಲಿಯೂ ಸಹ ತೃಪ್ತಿ ನಟಿಸಲಿದ್ದಾರೆ.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್