- Kannada News Photo gallery Ankita Lokhande and Vicky Jain looks beautiful in wedding see pictures here
Ankita Lokhande: ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಅಂಕಿತಾ- ವಿಕ್ಕಿ ಜೋಡಿ; ಮದುವೆಯ ಸುಂದರ ಚಿತ್ರಗಳು ಇಲ್ಲಿವೆ
Vicky Jain: ಕಿರುತೆರೆಯಲ್ಲಿ ಹೆಸರು ಮಾಡಿರುವ ನಟಿ ಅಂಕಿತಾ ಲೋಖಂಡೆ ಹಾಗೂ ವಿಕ್ಕಿ ಜೈನ್ ಕಲ್ಯಾಣವು ಮಂಗಳವಾರ ನೆರವೇರಿದೆ. ವಿಶೇಷ ಸಂದರ್ಭದ ಚಿತ್ರಗಳು ಅಭಿಮಾನಿಗಳ ಮನಗೆದ್ದಿವೆ.
Updated on:Dec 15, 2021 | 10:07 AM
Share

ಖ್ಯಾತ ಕಿರುತೆರೆ ತಾರೆ ಅಂಕಿತಾ ಲೋಖಂಡೆ ಹಾಗೂ ವಿಕ್ಕಿ ಜೈನ್ ಕಲ್ಯಾಣವು ಆಪ್ತರ ಸಮ್ಮುಖದಲ್ಲಿ ಮಂಗಳವಾರ ನೆರವೇರಿದೆ.

ದೀರ್ಘಕಾಲದಿಂದ ಜೊತೆಗೆ ಸುತ್ತಾಡಿದ್ದ ಈ ಜೋಡಿ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮದುವೆಯ ಸಂದರ್ಭದ ಚಿತ್ರಗಳು ಅಭಿಮಾನಿಗಳ ಮನಗೆದ್ದಿದ್ದು, ಶುಭಾಶಯಗಳನ್ನು ತಿಳಿಸಿದ್ದಾರೆ.

ಅಂಕಿತಾ ಮದುವೆಗೆ ಸಖತ್ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದರು. ಈ ಸಂದರ್ಭದ ಫೋಟೋ ಇಲ್ಲಿದೆ.

ಮದುವೆಯ ಸಂದರ್ಭದಲ್ಲಿ ಕಿರುತೆರೆ ಹಾಗೂ ಬಾಲಿವುಡ್ನ ಕಲಾವಿದರು ಭಾಗಿಯಾಗಿದ್ದರು.

ಅಂಕಿತಾ ಮದುವೆಗೆ ನಟಿ ಕಂಗನಾ ರಣಾವತ್ ಕೂಡ ಆಗಮಿಸಿ ಗೆಳತಿಗೆ ಶುಭಕೋರಿದ್ದರು.
Published On - 10:05 am, Wed, 15 December 21
Related Photo Gallery
ಭಾರತ-ಚೀನಾ ನಡುವಿನ ಹೊಸ ಸಂಘರ್ಷಕ್ಕೆ ಕಾರಣವಾದ ಶಕ್ಸ್ಗಮ್ ಕಣಿವೆ ಎಲ್ಲಿದೆ?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್ ರೀತಿ ಗನ್ ಹಿಡಿದು ಆವಾಜ್ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಇಪಿಎಫ್ ನಿಷ್ಕ್ರಿಯವಾದರೆ ಬಡ್ಡಿ ನಿಲ್ಲುತ್ತಾ? ಇಲ್ಲಿದೆ ಸತ್ಯ ಸಂಗತಿ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್ ರೀತಿ ಗನ್ ಹಿಡಿದು ಆವಾಜ್ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ ಅಂದರ್
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ




