Anupama Gowda: ಬಿಗ್ ಬಾಸ್ ಮನೆಯಲ್ಲಿ ಮಿಂಚಿದ ಅನುಪಮಾ ಗೌಡ
ಅನುಪಮಾ ಗೌಡ ಅವರು ಟೀಂ ಒಂದರ ಕ್ಯಾಪ್ಟನ್ ಆಗಿದ್ದರು. ಈ ವೇಳೆ ಅವರು ಅದ್ಭುತವಾಗಿ ನಾಯಕತ್ವ ನಿರ್ವಹಿಸಿದ್ದರು.
Updated on: Oct 09, 2022 | 6:30 AM
Share

ಬಿಗ್ ಬಾಸ್ ಮನೆಗೆ ಅನುಪಮಾ ಗೌಡ ಎರಡನೇ ಬಾರಿಗೆ ಎಂಟ್ರಿ ಕೊಟ್ಟಿದ್ದಾರೆ. ಅವರು ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಸಖತ್ ಹೈಲೈಟ್ ಆಗುತ್ತಿದ್ದಾರೆ.

ಅನುಪಮಾ ಗೌಡ ಅವರು ಟೀಂ ಒಂದರ ಕ್ಯಾಪ್ಟನ್ ಆಗಿದ್ದರು. ಈ ವೇಳೆ ಅವರು ಚೆನ್ನಾಗಿ ನಾಯಕತ್ವ ನಿರ್ವಹಿಸಿದ್ದರು.

ನಾಲ್ಕಕ್ಕೆ ನಾಲ್ಕು ಗೇಮ್ ಅನ್ನು ಅನುಪಮಾ ಗೌಡ ಟೀಂ ಗೆದ್ದಿತ್ತು. ಈ ಟೀಂನಿಂದ ಆರ್ಯವರ್ಧನ್ ಗುರೂಜಿ ಕ್ಯಾಪ್ಟನ್ ಆದರು.

ಅನುಪಮಾ ಗೌಡ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ನಿರೂಪಣೆ ಮೂಲಕವೂ ಅವರು ಗಮನ ಸೆಳೆದಿದ್ದಾರೆ.

ಅನುಪಮಾ ಗೌಡ ಅವರು ಸಖತ್ ಫೇಮಸ್ ಆಗಿದ್ದಾರೆ. ಈ ಸೀಸನ್ನಿಂದ ಅವರ ಜನಪ್ರಿಯತೆ ಮತ್ತೆ ಹೆಚ್ಚಬಹುದು.
Related Photo Gallery
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್. ಜಾನಕಿ ನಿಧನಕ್ಕೆ ಲಂಡನ್ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ




