Anupama Gowda: ಗರ್ಲ್ಸ್ ಗ್ಯಾಂಗ್ ಜತೆ ಅನುಪಮಾ ಗೌಡ; ವೈರಲ್ ಆಯ್ತು ಫೋಟೋ
ಅನುಪಮಾ ಗೌಡ ಅವರು ದೊಡ್ಮನೆಯಲ್ಲಿ ಎಲ್ಲರ ಜತೆಯೂ ಫ್ರೆಂಡ್ಶಿಪ್ ಮಾಡಿಕೊಂಡಿದ್ದರು. ಅದರಲ್ಲೂ ಗರ್ಲ್ಸ್ ಜತೆ ಅವರು ಹೆಚ್ಚು ಕ್ಲೋಸ್ ಇದ್ದರು.
Updated on: Jan 05, 2023 | 8:35 AM
Share

ನಟಿ ಅನುಪಮಾ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ ಆಗಮಿಸಿ ಸಾಕಷ್ಟು ಮನರಂಜನೆ ನೀಡಿದ್ದಾರೆ. ಅವರು ಗೆಲ್ಲಬೇಕು ಎಂಬುದು ಅನೇಕರ ಕೋರಿಕೆ ಆಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ.

ಈ ಬಾರಿ ಅನುಪಮಾ ಗೌಡ ಫಿನಾಲೆ ತಲುಪಲು ವಿಫಲರಾಗಿದ್ದಾರೆ. ಆದರೆ, ಈ ಸೀಸನ್ನಿಂದ ಅವರ ವೃತ್ತಿಜೀವನಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿದೆ.

ಅನುಪಮಾ ಗೌಡ ಅವರು ದೊಡ್ಮನೆಯಲ್ಲಿ ಎಲ್ಲರ ಜತೆಯೂ ಫ್ರೆಂಡ್ಶಿಪ್ ಮಾಡಿಕೊಂಡಿದ್ದರು. ಅದರಲ್ಲೂ ಗರ್ಲ್ಸ್ ಜತೆ ಅವರು ಹೆಚ್ಚು ಕ್ಲೋಸ್ ಇದ್ದರು.

ಈ ಫೋಟೋಗಳನ್ನು ಅನುಪಮಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಅನುಪಮಾ ಗೌಡ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್ ಬಳಿಕ ಅವರು ಮತ್ತಷ್ಟು ಸಿನಿಮಾ ಒಪ್ಪಿಕೊಂಡು ನಟಿಸಲಿ ಅನ್ನೋದು ಫ್ಯಾನ್ಸ್ ಬೇಡಿಕೆ.
Related Photo Gallery
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ




