ಕ್ಯಾಪ್ಟನ್ ಆದವರಿಗೇ ಬರುತ್ತಿದೆ ಕಳಪೆ; ಈ ಬಾರಿ ಅನುಪಮಾ ಗೌಡಗೆ ಜೈಲು ವಾಸ
ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.
Updated on: Nov 05, 2022 | 6:31 AM
Share

ಬಿಗ್ ಬಾಸ್ ಮನೆಯಲ್ಲಿ ಈ ವಾರ ಅನುಪಮಾ ಗೌಡ ಅವರು ಕ್ಯಾಪ್ಟನ್ ಆಗಿದ್ದರು. ಕಳೆದ ವಾರದ ಟಾಸ್ಕ್ಗಳನ್ನು ಉತ್ತಮವಾಗಿ ಆಡಿ ಎಲ್ಲರ ಗಮನ ಸೆಳೆದಿದ್ದರು.

ಈ ವಾರ ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಮುಖ್ಯವಾಗಿ ರೂಪೇಶ್ ರಾಜಣ್ಣ ಅವರು ಅನುಪಮಾ ವಿರುದ್ಧ ಅಪಸ್ವರ ತೆಗೆದಿದ್ದರು.

ಈ ವಾರ ಅನುಪಮಾ ವಿರುದ್ಧ ಹಲವರು ಕೊಂಕು ತೆಗೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ.

ಪ್ರತಿ ವಾರ ಇದೇ ರೀತಿ ಆಗುತ್ತಿದೆ. ಕ್ಯಾಪ್ಟನ್ ಆದವರಿಗೆ ಕಳಪೆ ಪಟ್ಟ ಸಿಗುತ್ತಿದೆ. ಈ ಮೊದಲು ಇದು ಅನೇಕ ಬಾರಿ ರಿಪೀಟ್ ಆಗಿತ್ತು.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಅನುಪಮಾ ಗೌಡ ಕ್ಯಾಪ್ಟನ್ ಆಗಿದ್ದರಿಂದ ಅವರು ಬಚಾವ್ ಆಗಿದ್ದಾರೆ.
Related Photo Gallery
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್ಗೆ ವಸತಿ ಭಾಗ್ಯ ಇಲ್ಲ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಲೋಡ್ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!




