- Kannada News Photo gallery Anupama Parameswaran Birthday: Here the rare and unseen photos of Nata Sarvabhouma actress
ಅನುಪಮಾ ಪರಮೇಶ್ವರನ್ ಅಪರೂಪದ ಫೋಟೋಗಳು; ‘ನಟ ಸಾರ್ವಭೌಮ’ ಚೆಲುವೆಗೆ ಜನ್ಮದಿನದ ಸಂಭ್ರಮ
Anupama Parameswaran Photos: ದಕ್ಷಿಣ ಭಾರತದಲ್ಲಿ ನಟಿ ಅನುಪಮಾ ಪರಮೇಶ್ವರನ್ ಅವರಿಗೆ ಸಖತ್ ಬೇಡಿಕೆ ಇದೆ. ‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡಕ್ಕೆ ಕಾಲಿಟ್ಟಿದ್ದ ಸುಂದರಿಗೆ ಇಂದು (ಫೆ.18) ಹುಟ್ಟುಹಬ್ಬದ ಸಡಗರ.
Updated on: Feb 18, 2022 | 1:41 PM
Share

Anupama Parameswaran Birthday: Here the rare and unseen photos of Nata Sarvabhouma actress

Anupama Parameswaran Birthday: Here the rare and unseen photos of Nata Sarvabhouma actress

ಅನುಪಮಾ ಪರಮೇಶ್ವರನ್ ನಟಿಸಿದ ಮೊದಲ ಸಿನಿಮಾ ‘ಪ್ರೇಮಂ’ ಸೂಪರ್ ಹಿಟ್ ಆಯಿತು. ಆ ಮೂಲಕ ಅವರಿಗೆ ಆರಂಭದಲ್ಲೇ ಗೆಲುವು ಸಿಕ್ಕಿತು. ಆ ಬಳಿಕ ಅನುಪಮಾ ಹಿಂದಿರುಗಿ ನೋಡಲಿಲ್ಲ.

ನಟಿ ಸಾಯಿ ಪಲ್ಲವಿ ಮತ್ತು ಅನುಪಮಾ ಪರಮೇಶ್ವರನ್ ಅವರು ‘ಪ್ರೇಮಂ’ ಚಿತ್ರದಲ್ಲಿ ಒಟ್ಟಿಗೆ ಕೆಲಸ ನಟಿಸಿದ್ದರು. ಇಬ್ಬರ ನಡುವೆ ಒಳ್ಳೆಯ ಸ್ನೇಹ ಇದೆ. ಈ ನಟಿಯರು ಚಿತ್ರರಂಗದಲ್ಲಿ ಸ್ಟಾರ್ ಪಟ್ಟ ಪಡೆದುಕೊಂಡಿದ್ದಾರೆ.

ಕನ್ನಡದ ಪ್ರೇಕ್ಷಕರು ಕೂಡ ಅನುಪಮಾ ಪರಮೇಶ್ವರನ್ ಅವರನ್ನು ಇಷ್ಟಪಟ್ಟಿದ್ದಾರೆ. ಪುನೀತ್ ರಾಜ್ಕುಮಾರ್ ಅಭಿನಯದ ‘ನಟ ಸಾರ್ವಭೌಮ’ ಚಿತ್ರಕ್ಕೆ ಅನುಪಮಾ ನಾಯಕಿ ಆಗಿದ್ದರು. ಆ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು.
Related Photo Gallery
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ




