AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಪ್ ಕಿಸ್ ಮಾಡಿ ಗಮನ ಸೆಳೆದ ನಟಿ ಅನುಪಮಾ ಪರಮೇಶ್ವರನ್; ಇಲ್ಲಿದೆ ಫೋಟೋಸ್

‘ಡಿಜೆ ಟಿಲ್ಲು’ ಚಿತ್ರದ ಸೀಕ್ವೆಲ್​ ‘ಟಿಲ್ಲು ಸ್ಕ್ವೇರ್’. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿದ್ದು ಜೊನ್ನಲಗಡ್ಡ ಅವರು ‘ಟಿಲ್ಲು ಸ್ಕ್ವೇರ್’ ಚಿತ್ರಕ್ಕೆ ಹೀರೋ. ಇವರ ಜೊತೆ ಅನುಪಮಾ ಬೋಲ್ಡ್ ಆಗಿ ಕಾಣಿಸಿದ್ದಾರೆ. ಈ ಟ್ರೇಲರ್ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Feb 15, 2024 | 10:51 AM

Share
ನಟಿ ಅನುಪಮಾ ಪರಮೇಶ್ವರನ್ ಅವರು ತೆರೆಮೇಲೆ ಕಿಸ್ ಮಾಡುವ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆ. ಇದೇ ಮೊದಲ ಬಾರಿಗೆ ಅವರು ಆ ರೀತಿಯ ಪಾತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ನಟನೆಯ ‘ಟಿಲ್ಲು ಸ್ಕ್ವೇರ್’ ಸಿನಿಮಾ ಟ್ರೇಲರ್ ಗಮನ ಸೆಳೆದಿದೆ.

1 / 6
‘ಡಿಜೆ ಟಿಲ್ಲು’ ಚಿತ್ರದ ಸೀಕ್ವೆಲ್​ ‘ಟಿಲ್ಲು ಸ್ಕ್ವೇರ್’. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿದ್ದು ಜೊನ್ನಲಗಡ್ಡ ಅವರು ‘ಟಿಲ್ಲು ಸ್ಕ್ವೇರ್’ ಚಿತ್ರಕ್ಕೆ ಹೀರೋ. ಇವರ ಜೊತೆ ಅನುಪಮಾ ಬೋಲ್ಡ್ ಆಗಿ ಕಾಣಿಸಿದ್ದಾರೆ.

2 / 6
2015ರಲ್ಲಿ ಅನುಪಮಾ ಚಿತ್ರರಂಗಕ್ಕೆ ಕಾಲಿಟ್ಟರು. ‘ಪ್ರೇಮಂ’ ಅವರ ಮೊದಲ ಚಿತ್ರ. ಈ ಚಿತ್ರ ಸೂಪರ್ ಹಿಟ್ ಆಯಿತು. ಆ ಬಳಿಕ ಅನುಪಮಾ ಖ್ಯಾತಿ ಹೆಚ್ಚಿತು. ಈಗ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ.

3 / 6
ಅನುಪಮಾ ಅವರು ಪಕ್ಕದ ಮನೆ ಹುಡುಗಿ ರೀತಿಯ ಪಾತ್ರಗ ಮೂಲಕ ಹೆಚ್ಚು ಗಮನ ಸೆಳೆದರು. ಇತ್ತೀಚೆಗೆ ಅವರು ಬೋಲ್ಡ್ ಅವತಾರ ತಾಳುತ್ತಿದ್ದಾರೆ. ಈ ಮೂಲಕ ಅವರು ಪ್ರೇಕ್ಷಕರಿಗೆ ಇಷ್ಟ ಆಗುತ್ತಿದ್ದಾರೆ.

4 / 6
ಈ ಮೊದಲು ಅನುಪಮಾ ಪರಮೇಶ್ವರನ್ ಅವರು ‘ರೌಡಿ ಬಾಯ್ಸ್’ ಚಿತ್ರದಲ್ಲಿ ಬೋಲ್ಡ್ ಪಾತ್ರ ಮಾಡಿಕೊಂಡಿದ್ದರು. ಆ ಬಳಿಕ ಈಗ ಮತ್ತದೇ ಹಾಟ್ ಅವತಾರ ತಾಳಿದ್ದಾರೆ.   

5 / 6
ಮಾರ್ಚ್ 29ರಂದು ‘ಟಿಲ್ಲು ಸ್ಕ್ವೇರ್’ ಚಿತ್ರ ಬಿಡುಗಡೆ ಆಗುತ್ತಿದೆ. ಈ ಚಿತ್ರದಲ್ಲಿ ಅನುಪಮಾ ಲಿಪ್​ ಲಾಕ್ ದೃಶ್ಯಗಳ ಮೂಲಕ ಗಮನ ಸೆಳೆದಿದ್ದಾರೆ. ಈ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಅವರು ಇಷ್ಟವಾಗಲಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ.  

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ