ಫ್ಯಾನ್ಸ್​ಗೆ ಗುಡ್ ಮಾರ್ನಿಂಗ್ ಹೇಳಿ ಫ್ಲೈಯಿಂಗ್ ಕಿಸ್ ಕೊಟ್ಟ ನಟಿ ಅನುಪಮಾ ಪರಮೇಶ್ವರನ್

|

Updated on: Jul 25, 2023 | 12:23 PM

Anupama Parameswaran: ಅನುಪಮಾ ಅವರು ಈಗ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ.

1 / 7
ನಟಿ ಅನುಪಮಾ ಪರಮೇಶ್ವರನ್ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡುವುದು ಅವರ ಇಷ್ಟದ ಕೆಲಸಗಳಲ್ಲಿ ಒಂದು.

2 / 7
ಅನುಪಮಾ ಅವರು ಈಗ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ.

3 / 7
ಅನುಪಮಾ ಅವರು ನಿತ್ಯ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಾರೆ. ಅದೇ ಉಡುಗೆಯಲ್ಲಿ ಅವರು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

4 / 7
ಅನುಪಮಾ ಪರಮೇಶ್ವರನ್ ಅವರು ಕನ್ನಡ ಪ್ರೇಕ್ಷಕರಿಗೂ ಪರಿಚಿತರು. ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಸಿನಿಮಾದಲ್ಲಿ ಅನುಪಮಾ ನಟಿಸಿದ್ದರು.

5 / 7
ಪುನೀತ್ ರಾಜ್​ಕುಮಾರ್ ನಿಧನದ ನಂತರ ಅನುಪಮಾ ಅವರು ಸೋಶಿಯಲ್ ಮೀಡಿಯಾದಲ್ಲಿ ಅವರ  ಫೋಟೋ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದರು.

6 / 7
ಅನುಪಮಾ ಅವರು ‘ಪ್ರೇಮಂ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಬಣ್ಣದ ಲೋಕಕ್ಕೆ ಬಂದು 8 ವರ್ಷ ಕಳೆದಿದೆ. ಅಪಾರ ಜನಪ್ರಿಯತೆಯನ್ನು ಅವರು ಪಡೆದಿದ್ದಾರೆ.

7 / 7
ಅನುಪಮಾ ಕ್ಯೂಟ್ ಫೋಟೋಸ್​

ಅನುಪಮಾ ಕ್ಯೂಟ್ ಫೋಟೋಸ್​