AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ಅನುಪಮಾ ಪರಮೇಶ್ವರನ್ ಲಿಪ್ ಲಾಕ್; ವೈರಲ್ ಆಯ್ತು ಫೋಟೋ, ವಿಡಿಯೋ

ಅನುಪಮಾ ಪರಮೇಶ್ವರನ್ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಒಂದು ಲಿಪ್​ ಕಿಸ್​! ಹೌದು, ತಾವು ನಟಿಸಿರುವ ‘ರೌಡಿ ಬಾಯ್ಸ್​’ ಸಿನಿಮಾದಲ್ಲಿ ಅನುಪಮಾ ಅವರು ಲಿಪ್​ ಕಿಸ್​ ಮಾಡಿ ಸುದ್ದಿ ಆಗುತ್ತಿದ್ದಾರೆ.

TV9 Web
| Edited By: |

Updated on: Jan 10, 2022 | 7:26 PM

Share
ಖ್ಯಾತ ನಟಿ ಅನುಪಮಾ ಪರಮೇಶ್ವರನ್ (Anupama Parameswaran)​ ಅವರು ಇಡೀ ದಕ್ಷಿಣ ಭಾರತದಲ್ಲಿ ಫೇಮಸ್​ ಆಗಿದ್ದಾರೆ. ಮಲಯಾಳಂ ಚಿತ್ರರಂಗದವರಾದ ಅವರು ತೆಲುಗು ಮತ್ತು ತಮಿಳಿನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಜೊತೆ ‘ನಟ ಸಾರ್ವಭೌಮ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡದ ಸಿನಿಪ್ರಿಯರಿಗೂ ಅವರು ಪರಿಚಿತರಾದರು.

1 / 6
 ಅವರನ್ನು ಇಷ್ಟಪಡುವ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ ಈಗ ಅವರು ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಒಂದು ಲಿಪ್​ ಕಿಸ್​! ಹೌದು, ತಾವು ನಟಿಸಿರುವ ‘ರೌಡಿ ಬಾಯ್ಸ್​’ ಸಿನಿಮಾದಲ್ಲಿ ಅನುಪಮಾ ಅವರು ಲಿಪ್​ ಕಿಸ್​ ಮಾಡಿ ಸುದ್ದಿ ಆಗುತ್ತಿದ್ದಾರೆ. ಆ ಚಿತ್ರದ ಟ್ರೇಲರ್​ ರಿಲೀಸ್​ ಆಗಿದ್ದು, ಸಖತ್​ ಸದ್ದು ಮಡುತ್ತಿದೆ.

2 / 6
ಅನುಪಮಾ ಪರಮೇಶ್ವರನ್​ ಅವರು ‘ರೌಡಿ ಬಾಯ್ಸ್​’ ಸಿನಿಮಾದಲ್ಲಿ ಹೊಸ ನಟ ಆಶಿಶ್​ ರೆಡ್ಡಿ ಜೊತೆ ತೆರೆಹಂಚಿಕೊಂಡಿದ್ದಾರೆ. ಖ್ಯಾತ ನಿರ್ಮಾಪಕ ದಿಲ್​ ರಾಜು ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ದಿಲ್​ ರಾಜ್​ ಅವರ ಸಹೋದರನ ಮಗನೇ ಆಶಿಶ್​ ರೆಡ್ಡಿ. ಸ್ಟಾರ್​ ನಿರ್ಮಾಪಕರ ಮನೆಮಗನ ಸಿನಿಮಾ ಎಂಬ ಕಾರಣಕ್ಕೆ ನಟಿಯರು ಲಿಪ್​ ಕಿಸ್​ ಮಾಡಲು ಸಿದ್ಧರಿರುತ್ತಾರೆ ಎಂದು ಕೆಲವು ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ.

3 / 6
ವೃತ್ತಿ ಜೀವನದಲ್ಲಿ ಅನುಪಮಾ ಪರಮೇಶ್ವರನ್​ ಅವರು ಕಿಸ್ಸಿಂಗ್​ ದೃಶ್ಯದಲ್ಲಿ ನಟಿಸಿರುವುದು ಇದೇ ಮೊದಲು. ಆ ಕಾರಣದಿಂದಲೂ ‘ರೌಡಿ ಬಾಯ್ಸ್​’ ಸಿನಿಮಾ ಹೈಪ್​ ಪಡೆದುಕೊಂಡಿದೆ. ಇದು ಟ್ರೇಲರ್​ನಲ್ಲಿ ಇರುವ ಝಲಕ್​ ಮಾತ್ರ.

4 / 6
ಸಿನಿಮಾದಲ್ಲಿ ಇದೇ ರೀತಿ 3-4 ಕಿಸ್ಸಿಂಗ್​ ದೃಶ್ಯಗಳಿವೆ ಎಂಬ ಮಾಹಿತಿ ಕೂಡ ಕೇಳಿಬಂದಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜ.14ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

5 / 6
ರೌಡಿ ಬಾಯ್ಸ್​ನಲ್ಲಿ ಅನುಪಮಾ

ರೌಡಿ ಬಾಯ್ಸ್​ನಲ್ಲಿ ಅನುಪಮಾ

6 / 6
Follow Us
ದೈವಾರಾಧನೆಯಲ್ಲಿ 'ಮಡಿ' ಎಂದರೆ ಭಯವಲ್ಲ, ಅದು ಪರಮ ಶುಚಿತ್ವದ ಸಂಕೇತ!

ಇಂದು ಶುಕ್ರವಾರ ಮಹಾಲಕ್ಷ್ಮಿಯ ಆರಾಧನೆಯಿಂದ ಸಕಲ ಐಶ್ವರ್ಯ ಸಿದ್ಧಿ!

ಅಮೆರಿಕದ ಯುದ್ಧವಿಮಾನದ ಮೇಲೆ ಇರಾನ್ ದಾಳಿ; ಇಲ್ಲಿದೆ ವಿಡಿಯೋ

ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!

ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ

ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!

ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ

ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ

ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!