AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Parameswaran: ಸೀರೆಯುಟ್ಟು ಫೋಟೋಗೆ ಸಖತ್ ಪೋಸ್ ಕೊಟ್ಟ ಗುಂಗುರು ಕೂದಲು ಚೆಲುವೆ ಅನುಪಮಾ ಪರಮೇಶ್ವರನ್

ಅನುಪಮಾ ಪರಮೇಶ್ವರನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಇದ್ದು, ಹೊಸ ಹೊಸ ಪೋಸ್​ಗಳಲ್ಲಿ ಫೋಟೋ ಶೂಟ್​ ಮಾಡಿ ಹಂಚಿಕೊಳ್ಳುತ್ತಿರುತ್ತಾರೆ.

TV9 Web
| Edited By: |

Updated on: Dec 24, 2022 | 11:08 PM

Share
ಟಾಲಿವುಡ್​ ನಟಿ ಅನುಪಮಾ ಪರಮೇಶ್ವರನ್​ ಅವರು ತಮ್ಮ ಸೌಂದರ್ಯದಿಂದ ಅಭಿಮಾನಿಗಳನ್ನು ಮಂತ್ರಮುಗ್ಧರನ್ನಾಗಿಸಿದ್ದಾರೆ. (pic Credit: anupamaparameswaran Instagram)

1 / 5
ಅನುಪಮಾ ಪರಮೇಶ್ವರನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಇದ್ದು, ಹೊಸ ಹೊಸ ಪೋಸ್​ಗಳಲ್ಲಿ ಫೋಟೋ ಶೂಟ್​ ಮಾಡಿ ಹಂಚಿಕೊಳ್ಳುತ್ತಿರುತ್ತಾರೆ. (pic Credit: anupamaparameswaran Instagram)

2 / 5
ಸದ್ಯ ಪೋಚಂಪಲ್ಲಿ ಕೈಮಗ್ಗದ ಬೂದು ಬಣ್ಣದ ಸೀರೆ ತೊಟ್ಟು ಸಂಪ್ರದಾಯಿಕವಾಗಿ ಪೋಸ್​ ನೀಡಿದ್ದಾರೆ. (pic Credit: anupamaparameswaran Instagram)

3 / 5
'ಬಾಲ್ಯದಿಂದಲೂ ನಾನು ಅತ್ಯುತ್ತಮವಾದದ್ದನ್ನು ಕೊನೆಯವರೆಗೂ ಇಟ್ಟುಕೊಳ್ಳುವ ಅಭ್ಯಾಸವನ್ನು ಹೊಂದಿದ್ದೇನೆ. ಇದು ಮೋಜಿನ ಸಂಗತಿ ಆದರೂ ಅದು ಹಾಗೆಯೇ ಉಳಿಯುತ್ತದೆ' ಎಂದು ನಟಿ
ಬರೆದುಕೊಂಡಿದ್ದಾರೆ. (pic Credit: anupamaparameswaran Instagram)

'ಬಾಲ್ಯದಿಂದಲೂ ನಾನು ಅತ್ಯುತ್ತಮವಾದದ್ದನ್ನು ಕೊನೆಯವರೆಗೂ ಇಟ್ಟುಕೊಳ್ಳುವ ಅಭ್ಯಾಸವನ್ನು ಹೊಂದಿದ್ದೇನೆ. ಇದು ಮೋಜಿನ ಸಂಗತಿ ಆದರೂ ಅದು ಹಾಗೆಯೇ ಉಳಿಯುತ್ತದೆ' ಎಂದು ನಟಿ ಬರೆದುಕೊಂಡಿದ್ದಾರೆ. (pic Credit: anupamaparameswaran Instagram)

4 / 5
ನಟ ಪುನೀತ್​ ರಾಜ್​ಕುಮಾರ್​ ನಟನೆಯ 'ನಟಸಾರ್ವಭೌಮ' ಚಿತ್ರದಲ್ಲಿ ನಟಿಸುವ ಮೂಲಕ ಸ್ಯಾಂಡಲ್​ವುಡ್​ಗೂ ಅನುಪಮಾ ಪರಮೇಶ್ವರನ್ ಎಂಟ್ರಿ ನೀಡಿದ್ದಾರೆ. (pic Credit: anupamaparameswaran Instagram)

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ