AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಟಸಾರ್ವಭೌಮ’ ಚೆಲುವೆ ಅನುಪಮಾ ಪರಮೇಶ್ವರನ್ ಹೊಸ ಚಿತ್ರಗಳು

Anupama Parameswaran: ಪುನೀತ್ ರಾಜ್​ಕುಮಾರ್ ನಟಿಸಿರುವ 'ನಟಸಾರ್ವಭೌಮ' ಸಿನಿಮಾದಲ್ಲಿ ನಟಿಸಿರುವ ಅನುಪಮಾ ಪರಮೇಶ್ವರನ್, ತಮ್ಮ ಸಾಂಪ್ರದಾಯಿಕ ಲುಕ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Sep 09, 2023 | 10:29 PM

Share
ನಟಿ ಅನುಪಮಾ ಪರಮೇಶ್ವರನ್, ಮಾಡರ್ನ್ ಉಡುಗೆಯಲ್ಲಿ ಮಾತ್ರವಲ್ಲ ಸೀರೆಯಲ್ಲೂ ಸುಂದರವಾಗಿ ಕಾಣ್ತಾರೆ.

1 / 8
ಕೇರಳದ ಈ ಚೆಲುವೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

2 / 8
2015 ರಲ್ಲಿ ಬಿಡುಗಡೆ ಆದ 'ಪ್ರೇಮಂ' ಸಿನಿಮಾ ಮೂಲಕ ಎಂಟ್ರಿ ಕೊಟ್ಟ ಚೆಲುವೆ ಅನುಪಮಾ ಪರಮೇಶ್ವರನ್.

3 / 8
ಮೊದಲ ಸಿನಿಮಾದಿಂದಲೇ ಅನುಪಮಾ ಪರಮೇಶ್ವರನ್ ತೆಲುಗು, ತಮಿಳು ಚಿತ್ರರಂಗದ ಗಮನ ಸೆಳೆದಿದ್ದರು.

4 / 8
ಪುನೀತ್ ರಾಜ್​ಕುಮಾರ್ ನಟನೆಯ 'ನಟಸಾರ್ವಭೌಮ' ಸಿನಿಮಾದಲ್ಲಿ ಅನುಪಮಾ ಪರಮೇಶ್ವರನ್ ನಟಿಸಿದ್ದಾರೆ.

5 / 8
ಈ ವರ್ಷ ಅನುಪಮಾ ನಟನೆಯ ಯಾವುದೇ ಸಿನಿಮಾ ಈವರೆಗೆ ಬಿಡುಗಡೆ ಆಗಿಲ್ಲ.

6 / 8
ಅನುಪಮಾ ಪರಮೇಶ್ವರನ್ ನಟನೆ 'ಟಿಲ್ಲು ಸ್ಕೇರ್' ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ತೆರೆಗೆ ಬರಲಿದೆ.

7 / 8
ಅದಾದ ಬಳಿಕ ಒಂದು ತಮಿಳು ಹಾಗೂ ಒಂದು ಮಲಯಾಳಂ ಸಿನಿಮಾಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

8 / 8
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್