- Kannada News Photo gallery Anupama Parameswaran shines in traditional saree see Premam actress viral pics here
Anupama Parameswaran: ಸಾಂಪ್ರದಾಯಿಕ ಗೆಟಪ್ನಲ್ಲಿ ಮಿಂಚಿದ ‘ನಟಸಾರ್ವಭೌಮ’ ಬೆಡಗಿ; ಅನುಪಮಾ ಪರಮೇಶ್ವರನ್ ಕ್ಯೂಟ್ ಫೋಟೋ ಗ್ಯಾಲರಿ
Anupama Parameswaran Photos: ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್ ಕನ್ನಡಿಗರಿಗೆ ‘ನಟಸಾರ್ವಭೌಮ’ ಚಿತ್ರದ ಮೂಲಕ ಪರಿಚಯ. ಪುನೀತ್ ರಾಜ್ಕುಮಾರ್ಗೆ ಜೋಡಿಯಾಗಿ ಅವರು ನಟಿಸಿದ್ದರು. ಅನುಪಮಾ ಸಾಂಪ್ರದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಕ್ಯೂಟ್ ಫೋಟೋಗಳು ಇಲ್ಲಿವೆ.
Updated on: Mar 22, 2022 | 6:32 PM
Share

ಮಲಯಾಳಂನ ‘ಪ್ರೇಮಂ’ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಅನುಪಮಾ ಪರಮೇಶ್ವರನ್.

‘ಪ್ರೇಮಂ’ ಚಿತ್ರದ ಖ್ಯಾತಿಯಿಂದ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರ ಬೇಡಿಕೆ ಹೆಚ್ಚಿತು.

ಕನ್ನಡದಲ್ಲೂ ಬಣ್ಣಹಚ್ಚಿರುವ ಅನುಪಮಾ ಪರಮೇಶ್ವರನ್, ಪುನೀತ್ ರಾಜ್ಕುಮಾರ್ ಜತೆ ನಾಯಕಿಯಾಗಿ ‘ನಟಸಾರ್ವಭೌಮ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್ನಲ್ಲೇ ನಟಿ ಹೆಚ್ಚು ಸಕ್ರಿಯರಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಅನುಪಮಾ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿರುವ ನಟಿ, ಸೀರೆ ಧರಿಸಿ ಅಭಿಮಾನಿಗಳ ಮನಗೆದ್ದಿದ್ದಾರೆ.

ಚಿತ್ರಗಳ ವಿಷಯಕ್ಕೆ ಬಂದರೆ ಅನುಪಮಾ ಸದ್ಯ ನಾಲ್ಕು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

ಅನುಪಮಾ ಪರಮೇಶ್ವರನ್
Related Photo Gallery
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್ ರೋಡ್ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಬೆಂಕಿ ದುರಂತ: ಸುಟ್ಟುಹೋದ ಮನೆ, ಲಕ್ಷಾಂತರ ರೂ ಬೆಂಕಿಗಾಹುತಿ
ತಂತಿ ಬೇಲಿಗೆ ಸಿಲುಕಿ ನರಳಾಡಿದ ಹೆಣ್ಣು ಚಿರತೆ
ಆ್ಯಂಬುಲೆನ್ಸ್ ಅಡ್ಡಗಟ್ಟಿ ರೋಡ್ ರೇಜ್: ರೋಗಿ ನರಳಾಟ
ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದ ಬಿಗ್ಬಾಸ್ ಖ್ಯಾತಿಯ ಅಶ್ವಿನಿ
ಕ್ಷೇಮವನದಲ್ಲಿ ಒಟ್ಟಿಗೆ ಕ್ವಾಲಿಟಿ ಸಮಯ ಕಳೆದ ದಿಗಂತ್-ಐಂದ್ರಿತಾ
ರಿಷಬ್ ಶೆಟ್ಟಿಯ ಹೊಸ ಸಿನಿಮಾ ‘ಜೈ ಹನುಮಾನ್’ ಮುಹೂರ್ತ: ವಿಡಿಯೋ



