Anupama Parameswaran: ಸಾಂಪ್ರದಾಯಿಕ ಗೆಟಪ್​ನಲ್ಲಿ ಮಿಂಚಿದ ‘ನಟಸಾರ್ವಭೌಮ’ ಬೆಡಗಿ; ಅನುಪಮಾ ಪರಮೇಶ್ವರನ್ ಕ್ಯೂಟ್ ಫೋಟೋ ಗ್ಯಾಲರಿ

|

Updated on: Mar 22, 2022 | 6:32 PM

Anupama Parameswaran Photos: ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್ ಕನ್ನಡಿಗರಿಗೆ ‘ನಟಸಾರ್ವಭೌಮ’ ಚಿತ್ರದ ಮೂಲಕ ಪರಿಚಯ. ಪುನೀತ್ ರಾಜ್​ಕುಮಾರ್​ಗೆ ಜೋಡಿಯಾಗಿ ಅವರು ನಟಿಸಿದ್ದರು. ಅನುಪಮಾ ಸಾಂಪ್ರದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಕ್ಯೂಟ್ ಫೋಟೋಗಳು ಇಲ್ಲಿವೆ.

1 / 9
ಮಲಯಾಳಂನ ‘ಪ್ರೇಮಂ’ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಅನುಪಮಾ ಪರಮೇಶ್ವರನ್.

2 / 9
‘ಪ್ರೇಮಂ’ ಚಿತ್ರದ ಖ್ಯಾತಿಯಿಂದ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರ ಬೇಡಿಕೆ ಹೆಚ್ಚಿತು.

3 / 9
ಕನ್ನಡದಲ್ಲೂ ಬಣ್ಣಹಚ್ಚಿರುವ ಅನುಪಮಾ ಪರಮೇಶ್ವರನ್, ಪುನೀತ್ ರಾಜ್​ಕುಮಾರ್ ಜತೆ ನಾಯಕಿಯಾಗಿ ‘ನಟಸಾರ್ವಭೌಮ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

4 / 9
ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್​ನಲ್ಲೇ ನಟಿ ಸಕ್ರಿಯರಾಗಿದ್ದಾರೆ.

5 / 9
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಅನುಪಮಾ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

6 / 9
ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿರುವ ನಟಿ, ಸೀರೆ ಧರಿಸಿ ಅಭಿಮಾನಿಗಳ ಮನಗೆದ್ದಿದ್ದಾರೆ.

7 / 9
ಚಿತ್ರಗಳ ವಿಷಯಕ್ಕೆ ಬಂದರೆ ಅನುಪಮಾ ಸದ್ಯ ನಾಲ್ಕು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

8 / 9
‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್​ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

9 / 9
ಅನುಪಮಾ ಪರಮೇಶ್ವರನ್

ಅನುಪಮಾ ಪರಮೇಶ್ವರನ್