Anupama Parameswaran: ಸಿಂಪಲ್ ಗೆಟಪ್ನಲ್ಲೇ ಅಭಿಮಾನಿಗಳ ಮನಗೆದ್ದ ಅನುಪಮಾ ಪರಮೇಶ್ವರನ್
Anupama Parameswaran Photos: ಮಲಯಾಳಂನ ‘ಪ್ರೇಮಂ’ ಮೂಲಕ ಸಿನಿಮಾ ಪ್ರೇಮಿಗಳಿಗೆ ಹತ್ತಿರವಾದವರು ಅನುಪಮಾ ಪರಮೇಶ್ವರನ್. ‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ನಟಿ ಆಪ್ತರಾಗಿದ್ದರು. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ.
Updated on: May 18, 2022 | 7:45 AM
Share



‘ಪ್ರೇಮಂ’ ಚಿತ್ರದ ಯಶಸ್ಸು ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಅನುಪಮಾರಿಗೆ ಬೇಡಿಕೆ ಹೆಚ್ಚಿಸಿತು.

ಪ್ರಸ್ತುತ ಮಲಯಾಳಂಗಿಂತ ಟಾಲಿವುಡ್ನಲ್ಲೇ ಅನುಪಮಾ ಪರಮೇಶ್ವರನ್ ಹೆಚ್ಚು ಸಕ್ರಿಯರಾಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸಕ್ರಿಯರಾಗಿರುವ ಅನುಪಮಾ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಿಂಪಲ್ ಗೆಟಪ್ನಲ್ಲೇ ಅನುಪಮಾ ಎಲ್ಲರ ಮನಗೆದ್ದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ.

ಪ್ರಸ್ತುತ ನಾಲ್ಕಕ್ಕೂ ಹೆಚ್ಚು ಚಿತ್ರಗಳು ಅನುಪಮಾ ಬತ್ತಳಿಕೆಯಲ್ಲಿವೆ. ‘18 ಪೇಜಸ್’, ‘ಕಾರ್ತಿಕೇಯ 2’, ‘ಹೆಲೆನ್’, ‘ಬಟರ್ಫ್ಲೈ’ ಚಿತ್ರಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ.

ಅನುಪಮಾ ಪರಮೇಶ್ವರನ್
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




