Anupama Parameswaran: ಸಿಂಪಲ್ ಗೆಟಪ್ನಲ್ಲೇ ಅಭಿಮಾನಿಗಳ ಮನಗೆದ್ದ ಅನುಪಮಾ ಪರಮೇಶ್ವರನ್
Anupama Parameswaran Photos: ಮಲಯಾಳಂನ ‘ಪ್ರೇಮಂ’ ಮೂಲಕ ಸಿನಿಮಾ ಪ್ರೇಮಿಗಳಿಗೆ ಹತ್ತಿರವಾದವರು ಅನುಪಮಾ ಪರಮೇಶ್ವರನ್. ‘ನಟಸಾರ್ವಭೌಮ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ನಟಿ ಆಪ್ತರಾಗಿದ್ದರು. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ.

1 / 8

2 / 8

3 / 8

4 / 8

5 / 8

6 / 8

7 / 8

8 / 8




