ವಿದೇಶದಲ್ಲಿ ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ ಸುತ್ತಾಟ; ಇಲ್ಲಿವೆ ಫೋಟೋಗಳು

| Updated By: ರಾಜೇಶ್ ದುಗ್ಗುಮನೆ

Updated on: Sep 12, 2022 | 7:03 PM

ಅನುಷ್ಕಾ ಶರ್ಮಾ ಅವರು ಮದುವೆ ನಂತರ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದು ಕಡಿಮೆ. ಅವರು ಆಗೊಂದು-ಈಗೊಂದು ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಪತಿ ವಿರಾಟ್ ವೃತ್ತಿ ಜೀವನಕ್ಕೆ ಬೆಂಬಲವಾಗಿ ನಿಂತಿದ್ದಾರೆ.

1 / 5
ಟೀಂ ಇಂಡಿಯಾ ‘ಏಷ್ಯಾ ಕಪ್​’ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರಿಂದ ಟೂರ್ನಿಯಲ್ಲಿ ಅರ್ಧದಿಂದಲೇ ಹೊರ ಬಿದ್ದಿದೆ. ಸೆಪ್ಟೆಂಬರ್ 20ರಿಂದ ಆಸ್ಟ್ರೇಲಿಯಾ ವಿರುದ್ಧ ಟಿ 20 ಸರಣಿ ಆರಂಭ ಆಗಲಿದೆ. ಅದಕ್ಕೂ ಮೊದಲು ಕೊಹ್ಲಿ ಒಂದು ಬ್ರೇಕ್ ಪಡೆದಿದ್ದಾರೆ.

2 / 5
ಅನುಷ್ಕಾ ಶರ್ಮಾ ಅವರು ಮದುವೆ ನಂತರ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದು ಕಡಿಮೆ. ಅವರು ಆಗೊಂದು-ಈಗೊಂದು ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಪತಿ ವಿರಾಟ್ ವೃತ್ತಿ ಜೀವನಕ್ಕೆ ಬೆಂಬಲವಾಗಿ ನಿಂತಿದ್ದಾರೆ.

ಅನುಷ್ಕಾ ಶರ್ಮಾ ಅವರು ಮದುವೆ ನಂತರ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದು ಕಡಿಮೆ. ಅವರು ಆಗೊಂದು-ಈಗೊಂದು ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಪತಿ ವಿರಾಟ್ ವೃತ್ತಿ ಜೀವನಕ್ಕೆ ಬೆಂಬಲವಾಗಿ ನಿಂತಿದ್ದಾರೆ.

3 / 5
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ವಿದೇಶದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಈ ಫೋಟೋಗಳನ್ನು ಅನುಷ್ಕಾ ಶರ್ಮಾ ಶೇರ್ ಮಾಡಿಕೊಂಡಿದ್ದಾರೆ. ರಸ್ತೆಯ ಬದಿಯಲ್ಲಿ ಕುಳಿತು ವಿರಾಟ್ ಹಾಗೂ ಅನುಷ್ಕಾ ಬಿಸಿ ಪಾನೀಯ ಹೀರುತ್ತಿದ್ದಾರೆ. ಇಬ್ಬರೂ ಹಾಯಾಗಿ ಸಮಯ ಕಳೆಯುತ್ತಿರುವ ಫೋಟೋ ಸಾಕಷ್ಟು ವೈರಲ್ ಆಗಿದೆ.

4 / 5
ಅನುಷ್ಕಾ ಶರ್ಮಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

5 / 5
ಅನುಷ್ಕಾ ಶರ್ಮಾ ಹಾಗೂ ವಿರಾಟ್​ಗೆ ವಮಿಕಾ ಹೆಸರಿನ ಮಗು ಜನಿಸಿದೆ. ಮಗುವಿಗೆ ಈಗ ಒಂದೂವರೆ ವರ್ಷ ತುಂಬಿದೆ. ಆದಾಗ್ಯೂ ಈ ದಂಪತಿ ಮಗುವಿನ ಮುಖವನ್ನು ರಿವೀಲ್ ಮಾಡಿಲ್ಲ.